ಲೋಕಸಭೆ ಸ್ಥಾನಗಳು 1 ಸಾವಿರಕ್ಕೇರಿಕೆ?
Team Udayavani, Jul 27, 2021, 7:30 AM IST
ಹೊಸದಿಲ್ಲಿ: “ಕೇಂದ್ರ ಸರಕಾರ ಲೋಕಸಭೆಯಲ್ಲಿನ ಸ್ಥಾನಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ಚಿಂತನೆ ನಡೆಸುತ್ತಿದೆ’ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿಕೊಂಡಿದ್ದಾರೆ.
2024ರ ಲೋಕಸಭೆ ಚುನಾವಣೆ ವೇಳೆಗೆ ಲೋಕಸಭೆ ಸ್ಥಾನಗಳನ್ನು 1 ಸಾವಿರಕ್ಕೆ ಏರಿಕೆ ಮಾಡುವ ನಿರ್ಧಾರ ಅನುಷ್ಠಾನವಾಗಬಹುದು ಎಂದು “ಎಎನ್‌ಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಅಂದಹಾಗೆ, ಹೊಸ ಸಂಸತ್ ಭವನದ ಕಾಮಗಾರಿ ನಡೆಯುತ್ತಿದ್ದು, ಅದು 2022ರಲ್ಲಿ ಮುಕ್ತಾಯವಾಗಲಿದೆ. ಲೋಕಸಭೆಯ ಸದಸ್ಯ ಸ್ಥಾನಗಳನ್ನು 1 ಸಾವಿರ ಅಥವಾ ಅದನ್ನೂ ಮೀರಿ ಹೆಚ್ಚಿಸಲು ಚರ್ಚೆಗಳು ನಡೆದಿವೆ. 2019ರಲ್ಲಿ ಪ್ರಣವ್ ಮುಖರ್ಜಿ ಲೋಕಸಭೆ ಸದಸ್ಯರ ಸ್ಥಾನಗಳನ್ನು ಹಾಲಿ 545ರಿಂದ 1 ಸಾವಿರಕ್ಕೆ ಹೆಚ್ಚಿಸಲು ಸಲಹೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.