ಕ್ಷಮಾದಾನ ಯೋಜನೆ: ಕಪ್ಪುಹಣ ಠೇವಣಿಗೆ ಮೋದಿ ಸರಕಾರದಿಂದ Last Chance
Team Udayavani, Feb 7, 2017, 8:11 PM IST
ಹೊಸದಿಲ್ಲಿ : ನೂತನ ಕಪ್ಪುಹಣ ಕ್ಷಮಾದಾನ ಯೋಜನೆಯಾಗಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ (ಪಿಎಂಜಿಕೆವೈ) ಮಾರ್ಚ್ 31ರೊಳಗೆ ಕಪ್ಪುಹಣ ಹೊಂದಿರುವವರು ತಾವು ಘೋಷಿಸುವ ಕಪ್ಪುಹಣದ ಶೇ.25ರಷ್ಟು ಪಾಲನ್ನು ನಾಲ್ಕು ವರ್ಷಗಳ ಅವಧಿಗೆ ಈ ನಿಧಿಯಲ್ಲಿ ಜಮೆ ಮಾಡುವುದಕ್ಕೆ ಕೊನೇ ಅವಕಾಶ ನೀಡಲಾಗಿದೆ.
ಕಪ್ಪುಹಣ ಹೊಂದಿರುವವರಿಗೆ ನೀಡಲಾಗಿರುವ ಈ ಕೊನೆ ಕ್ಷಮಾದಾನದ ಅವಕಾಶದಡಿ ಕಪ್ಪುಹಣ ಹೊಂದಿರುವವರು ತಾವು ನೋಟು ಅಪನಗದೀಕರಣದ ಬಳಿಕ ಬ್ಯಾಂಕಿನಲ್ಲಿ ಜಮೆ ಮಾಡಿರುವ ನಿಷೇಧಿತ ನೋಟುಗಳ ಪ್ರಮಾಣದ ಶೇ.50ರ ಮೊತ್ತವನ್ನು ತೆರಿಗೆಯಾಗಿ ಪಾವತಿಸುವ ಮೂಲಕ ಶುದ್ಧ ಹಸ್ತರಾಗಿ ಬರುವಂತೆ ಸರಕಾರ ಕೇಳಿಕೊಂಡಿದೆ.
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕಪ್ಪುಹಣ ಘೋಷಿಸಿಕೊಳ್ಳುವವರು ತಮ್ಮಲ್ಲಿನ ಕಪ್ಪುಹಣದ ನಾಲ್ಕನೇ ಒಂದಂಶವನ್ನು ಪಿಎಂಜಿಕೆಡಿಎಸ್ ಯೋಜನೆಯಡಿ ಯಾವುದೇ ಬಡ್ಡಿ ಇಲ್ಲದೆ ಜಮೆ ಮಾಡಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.