Modi govt ಎಡಪಂಥೀಯ ಉಗ್ರವಾದ ನಿಯಂತ್ರಣಕ್ಕೆ ತಂದಿದೆ: ಛತ್ತೀಸ್‌ಗಢದಲ್ಲಿ ಶಾ
Team Udayavani, Jun 22, 2023, 10:40 PM IST
ದುರ್ಗ್ ನಗರ: ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಳೆದ ಒಂಬತ್ತು ವರ್ಷಗಳಲ್ಲಿ ಛತ್ತೀಸ್‌ಗಢದ ಬಸ್ತಾರ್‌ನ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು ನಿಯಂತ್ರಣಕ್ಕೆ ತಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ದುರ್ಗ್ ನಗರದ ಪಂಡಿತ್ ರವಿಶಂಕರ್ ಶುಕ್ಲಾ ಕ್ರೀಡಾಂಗಣದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿ, ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ ಮತ್ತು ಅದರ ಕ್ಷಣಗಣನೆ ಪ್ರಾರಂಭವಾಗಿದೆ ಎಂದರು.
ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿಗೆ ಮತ ಚಲಾಯಿಸುವಂತೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರಕ್ಕೆ ತರುವಂತೆ ಕೇಳಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.