Modi govt ಸ್ಥಾಯೀ ಸಮಿತಿ ಶಿಫಾರಸಿಗೆ ಮೋದಿ ನಕಾರ
Team Udayavani, Dec 11, 2023, 11:25 PM IST
ಹೊಸದಿಲ್ಲಿ: ವಸಹಾತುಶಾಹಿ ಕಾಲದ ಕ್ರಿಮಿನಲ್ ಕಾನೂನು ಗಳನ್ನು ಬದಲಿಸಲು ಪ್ರಸ್ತಾಪಿಸಿರುವ “ಭಾರತೀಯ ನ್ಯಾಯ ಸಂಹಿತಾ ಮಸೂದೆ- 2023’ಯಲ್ಲಿ ಅಳವಡಿಸಲು ಸಂಸದೀಯ ಸ್ಥಾಯಿ ಸಮಿತಿ ನೀಡಿರುವ 2 ಶಿಫಾರಸುಗಳನ್ನು ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಸಮಿತಿಯ ಶಿಫಾರಸಿನಲ್ಲಿ ವ್ಯಭಿಚಾರಕ್ಕೆ ಸಂಬಂಧಿತ ಅಪರಾಧ ಗಳನ್ನು ಹಾಗೂ ಸಲಿಂಗಕಾಮ ಸಂಬಂಧವನ್ನು ನೂತನ ಮಸೂದೆಯ ವ್ಯಾಪ್ತಿಯಲ್ಲೇ ಸೇರಿಸಿಕೊಳ್ಳಬೇಕೆಂದು ಹೇಳಲಾಗಿತ್ತು. ಆದರೆ, ಈ ಎರಡೂ ವಿಷಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಈ ವಿಷಯಗಳನ್ನು ಸೇರ್ಪಡೆಗೊಳಿಸಿದರೆ ಸುಪ್ರೀಂನ ತೀರ್ಪು ಉಲ್ಲಂಘಿಸಬೇಕಾಗುತ್ತದೆ ಎಂದು ಕಾರಣ ನೀಡಿ ಸಂಪುಟವು ಶಿಫಾರಸುಗಳನ್ನು ಕೈಬಿಟ್ಟಿದೆ ಎನ್ನಲಾಗಿದೆ. ಅಲ್ಲದೇ ಮಸೂದೆ ಮಂಡನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮ್ಮತಿಯನ್ನೂ ನೀಡಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.