ಮೋದಿ ಸರಕಾರ ದೇಶದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ, ಕಳಪೆ : ಪ್ರಥ್ವಿರಾಜ್ ಚವಾಣ್
Team Udayavani, Apr 13, 2019, 12:06 PM IST
ಮುಂಬಯಿ : ಹಿರಿಯ ಕಾಂಗ್ರೆಸ್ ನಾಯಕ ಪ್ರಥ್ವಿರಾಜ್ ಚವಾಣ್ ಅವರು ಪ್ರಧಾನಿ ನರೇಂದ್ರ ಮೋದಿ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತೀಯ ಇತಿಹಾಸದಲ್ಲೇ ಮೋದಿ ಸರಕಾರ ಅತ್ಯಂತ ಭ್ರಷ್ಟ; ಆದರ ಕಾರ್ಯ ನಿರ್ವಹಣೆ ಅತ್ಯಂತ ಕಳಪೆ ಮತ್ತು ಕೆಟ್ಟದ್ದು ಎಂದು ಚವಾಣ್ ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಸರಕಾರ ದೇಶದ್ರೋಹದ ಕಾನೂನನ್ನು ತನ್ನ ಟೀಕಾಕಾರರ ವಿರುದ್ಧ ದುರುಪಯೋಗಿಸುತ್ತಿದೆ ಎಂದು ಆರೋಪಿಸಿದ ಚವಾಣ್, ರಾಷ್ಟ್ರ ವಿರೋಧಿ ಕೃತ್ಯಗಳು ಮತ್ತು ಸರಕಾರವನ್ನು ವಿರೋಧಿಸುವ ಕೃತ್ಯಗಳನ್ನು ಪ್ರತ್ಯೇಕಿಸಬೇಕೆಂಬುದು ಕಾಂಗ್ರೆಸ್ ಅಪೇಕ್ಷೆಯಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.