Modi ಕೀ ಗ್ಯಾರಂಟಿ ದೇಶ, ವಿದೇಶದಲ್ಲೂ ಕೆಲಸ: ಸಚಿವ ಜೈಶಂಕರ್
Team Udayavani, Apr 7, 2024, 1:37 AM IST
ಹೊಸದಿಲ್ಲಿ: ಲಾವೋಸ್‌ನಲ್ಲಿ ಅಸುರಕ್ಷಿತ ಮತ್ತು ಕಾನೂನುಬಾಹಿರ ಕೆಲಸಗಳಲ್ಲಿ ಸಿಲುಕಿದ್ದ 17 ಮಂದಿ ಭಾರತೀಯ ಕಾರ್ಮಿಕರು ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಶನಿವಾರ ತಿಳಿಸಿದ್ದಾರೆ. “ದೇಶ ಮತ್ತು ವಿದೇಶದಲ್ಲಿ ಕೂಡ “ಮೋದಿ ಕೀ ಗ್ಯಾರಂಟಿ’ ಕೆಲಸ ಮಾಡುತ್ತದೆ. ಆಮಿಷಕ್ಕೆ ಒಳಗಾಗಿ ಲಾವೋಸ್‌ನಲ್ಲಿ ಅಸುರಕ್ಷಿತ ಮತ್ತು ಕಾನೂನುಬಾಹಿರ ಕೆಲಸಗಳಲ್ಲಿ ಸಿಲುಕಿದ್ದ 17 ಮಂದಿ ಭಾರತೀಯ ಕಾರ್ಮಿಕರು ಸುರಕ್ಷಿತವಾಗಿ ದೇಶಕ್ಕೆ ವಾಪಸಾಗುತ್ತಿದ್ದಾರೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಭಾರತೀಯ ಕಾರ್ಮಿಕರು ಸುರಕ್ಷಿತವಾಗಿ ದೇಶಕ್ಕೆ ಹಿಂದಿರುಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಲಾವೋಸ್‌ನ ಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Modi ki Guarantee works for all at home and abroad.
17 Indian workers, lured into unsafe and illegal work in Laos, are on their way back home.
Well done, @IndianEmbLaos. Thank Lao authorities for their support for the safe repatriation. pic.twitter.com/KgIM56YJkE
— Dr. S. Jaishankar (Modi Ka Parivar) (@DrSJaishankar) April 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.