ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌: ಗುಜರಾತ್‌ನಲ್ಲಿ 8 ಜನ ಪೋಲಿಸ್‌ ವಶಕ್ಕೆ

Team Udayavani, Mar 31, 2023, 3:44 PM IST

modi hatao

ಅಹಮದಾಬಾದ್‌: ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌ ಅಂಟಿಸಿದ ಮಾದರಿಯಲ್ಲೇ ಗುಜರಾತ್‌ನ ಅಹಮದಾಬಾದ್‌ನ ಹಲವು ಪ್ರದೇಶಗಳಲ್ಲಿ ಇದೇ ರೀತಿಯ ಪೋಸ್ಟರ್‌ ಅಂಟಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಸರ್ಕಾರಿ ಆಸ್ತಿಯ ಮೇಲೆ ದೇಶದ ಪ್ರಧಾನಿಯವರ ಬಗ್ಗೆ ಆಕ್ಷೇಪಾರ್ಹ ಬರಹಗಳನ್ನು ಅಂಟಿಸಿರುವ ಕಾರಣಕ್ಕೆ ಬಂಧಿಸಲಾಗಿದೆ ಎಂದು ಪೋಲಿಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವಾರ ದೆಹಲಿಯ ಗೋಡೆಗಳಲ್ಲಿ ಮತ್ತು ಕರೆಂಟ್‌ ಕಂಬಗಳ ಮೇಲೆ ʻಮೋದಿ ಹಟಾವೋ, ದೇಶ್‌ ಬಚಾವೋʼ ಎಂಬ ಪೋಸ್ಟರ್‌ ಅಂಟಿಸಿದ ಕಾರಣಕ್ಕೆ 6 ಮಂದಿಯನ್ನು ಪೋಲಿಸರು ಬಂಧಿಸಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪೋಸ್ಟರ್‌ಗಳು ಕಂಡುಬಂದಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಾದ್ಯಂತ ಸುಮಾರು 100 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ಪೋಲಿಸರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಈ ಮಾದರಿಯ ಸುಮಾರು 1 ಲಕ್ಷಕ್ಕೂ ಹೆಚ್ಚು ಪೋಸ್ಟರ್‌ಗಳನ್ನು ಪ್ರಿಂಟ್‌ ಮಾಡಿಸಲು 2 ಪ್ರಿಂಟಿಂಗ್‌ ಪ್ರೆಸ್‌ಗಳಿಗೆ ಆರ್ಡರ್‌ ನೀಡಲಾಗಿತ್ತು. ಸದ್ಯ ಈ ಹಿನ್ನಲೆಯಲ್ಲಿ ಎರಡು ಪ್ರೆಸ್‌ಗಳ ಮಾಲಿಕರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.