ಮೋದಿಯೂ ವರ್ಚಸ್ವಿ ನಾಯಕ

Team Udayavani, May 29, 2019, 6:12 AM IST

rajani-kanth

ಜವಾಹರಲಾಲ್‌ ನೆಹರೂ, ರಾಜೀವ್‌ ಗಾಂಧಿಯವರಂತೆಯೇ ಪ್ರಧಾನಿ ಮೋದಿ ಅವರೂ ವರ್ಚಸ್ಸಿರುವ ನಾಯಕ ಎಂದು ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಅಭಿಪ್ರಾಯಪಟ್ಟಿದ್ದಾರೆ. ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಮೋದಿಯವರ ನಾಯಕತ್ವವೇ ಕಾರಣ ಎಂದೂ ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಅವರ ನಾಯಕತ್ವದಲ್ಲಿ ಯಾವುದೇ ಕೊರತೆಯಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಅವರೊಬ್ಬ ಯುವ ನಾಯಕ. ಬಹುಶಃ ಅವರಿಗೆ ಪಕ್ಷದ ಹಿರಿಯ ನಾಯಕರಿಂದ ಸಹಕಾರ ಸಿಗಲಿಲ್ಲ ಎಂದು ಅನಿಸುತ್ತದೆ ಎಂದಿದ್ದಾರೆ ತಲೈವಾ.
ಗುರುವಾರ ನಡೆಯಲಿರುವ ಪ್ರಧಾನಿ ಮೋದಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿಯೂ ರಜನಿಕಾಂತ್‌ ತಿಳಿಸಿದ್ದಾರೆ. ಭಾರತದ ರಾಜಕೀಯದಲ್ಲಿ ಒಬ್ಬ ನಾಯಕನ ಜನಪ್ರಿಯತೆ ಆಧಾರದಲ್ಲೇ ರಾಜ್ಯ ಮಟ್ಟದಲ್ಲಿ ಅಥವಾ ರಾಷ್ಟ್ರ ಮಟ್ಟದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದ್ದಿದೆ. ಮೋದಿ ಅಂಥ ಒಬ್ಬ ನಾಯಕ. ಆದರೆ, ತಮಿಳುನಾಡು- ಕೇರಳದಲ್ಲಿ ಮೋದಿ ಅಲೆ ಇರಲಿಲ್ಲ. ತ.ನಾಡಿನಲ್ಲಿ ಸ್ಟೆರ್‌ಲೈಟ್‌ ವಿವಾದ, ಕಾವೇರಿ ಮುಖಜ ಭೂಮಿಯಲ್ಲಿ ಮೀಥೇನ್‌ ಹೊರತೆಗೆಯುವ ಯೋಜನೆಗಳೆಲ್ಲವೂ ಮೋದಿ-ವಿರೋಧಿ ಅಲೆಯನ್ನು ಹುಟ್ಟುಹಾಕಿದವು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

Yogi-730

ಉ.ಪ್ರ. ಸಚಿವ ಸಂಪುಟದಲ್ಲಿ ಹಲವು ಸ್ಥಾನ ತೆರವು; ಶೀಘ್ರ ಮೊದಲ ಪುನಾರಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.