ಮೋದಿ ವರ್ಚಸ್ವಿ ನಾಯಕ : ಹಾಡಿ ಹೊಗಳಿದ ರಜನಿಕಾಂತ್‌

ರಾಹುಲ್‌ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ

Team Udayavani, May 28, 2019, 2:27 PM IST

1-eee

ಚೆನ್ನೈ: ಜವಹಾರ್‌ ಲಾಲ್‌ ನೆಹರು, ರಾಜೀವ್‌ ಗಾಂಧಿ ಬಳಿಕ ನರೇಂದ್ರ ಮೋದಿ ಭಾರತದ ಓರ್ವ ವರ್ಚಸ್ವಿ ನಾಯಕ ಎಂದು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಪ್ರಧಾನಿಯನ್ನುಹಾಡಿ ಹೊಗಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್‌, ಬಿಜೆಪಿ ನೇತೃತ್ವದ ಎನ್‌ಡಿಎಯ ಭರ್ಜರಿ ಗೆಲುವು ನಿಜವಾಗಿಯೂ ನರೇಂದ್ರ ಮೋದಿ ಅವರ ಗೆಲುವು ಎಂದರು.

ನಾನು ಮೇ 30 ರಂದು ಪ್ರಧಾನಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ರಾಹುಲ್‌ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ. ಅವರಿಗೆ ಸಾಧ್ಯ ಎನ್ನುವುದನ್ನು ತೋರಿಸಿಕೊಡಬೇಕು. ಯುವಕನಾಗಿರುವ ಹಿನ್ನಲೆಯಲ್ಲಿ ಅವರಿಗೆಪಕ್ಷ ನಿಭಾಯಿಸುವುದು ಕಷ್ಟವಾಗಿರಬಹುದು. ಪ್ರಜಾಪ್ರಭುತ್ವದಲ್ಲಿ ವಿಪಕ್ಷವೂ ಪ್ರಬಲವಾಗಿರಬೇಕು ಎಂದರು.

2017 ರಲ್ಲಿ ರಜನಿಕಾಂತ್‌ ಅವರು ರಾಜಕೀಯ ಪ್ರವೇಶದ ಕುರಿತಾಗಿ ಘೋಷಿಸಿದ್ದರು. ಆದರೆ ಪ್ರಸಕ್ತ ಲೋಕಸಭಾ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಲು ಉತ್ಸಾಹ ತೋರಿರಲಿಲ್ಲ. ಯಾವೊಬ್ಬ ಅಭ್ಯರ್ಥಿಯು ತನ್ನ ಭಾವಚಿತ್ರ ಬಳಸಿಕೊಳ್ಳಬಾರದಂತೆ ಮನವಿ ಮಾಡಿದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.