ಆಯುಷ್ಮಾನ್ ಸಿದ್ಧತೆ ಪರಿಶೀಲಿಸಿದ ಮೋದಿ
Team Udayavani, Mar 7, 2018, 10:00 AM IST
ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿರುವ “ಆಯುಷ್ಮಾನ್ ಭಾರತ’ (ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆ) ಶೀಘ್ರವೇ ಅನುಷ್ಠಾನ ಗೊಳ್ಳಲಿದ್ದು, ಯೋಜನೆ ಜಾರಿಗೆ ಸಂಬಂಧಿಸಿ ಈವರೆಗೆ ಆಗಿರುವ ಸಿದ್ಧತೆಗಳನ್ನು ಪ್ರಧಾನಿ ಮೋದಿ ಮಂಗಳವಾರ ಅವಲೋಕಿಸಿದರು.
ಸುಮಾರು 2 ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಮೋದಿ, ಯೋಜನೆ ಅನುಷ್ಠಾನ ಕುರಿತಂತೆ ಮಾಹಿತಿ ಪಡೆದರಲ್ಲದೆ, ಸೂಕ್ತ ಸಲಹೆಗಳನ್ನೂ ನೀಡಿದರು. ಇದೇ ವೇಳೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿರುವ ವಿವಿಧ ವೈದ್ಯಕೀಯ ಚಿಕಿತ್ಸೆ, ಸೌಲಭ್ಯಗಳ ಕುರಿತಾಗಿಯೂ ಮೋದಿ ಮಾಹಿತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.