Modi Surname Case: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

Team Udayavani, Jul 15, 2023, 6:06 PM IST

Modi Surname Case: Rahul Gandhi Goes To Supreme Court

ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮೋದಿ ಸರ್ ನೇಮ್ ವಿವಾದದಲ್ಲಿ ಗುಜರಾತ್ ಹೈಕೋರ್ಟ್ ನಲ್ಲಿ ಹಿನ್ನಡೆಯಾದ ಕಾರಣ ರಾಹುಲ್ ಗಾಂಧಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಮೋದಿ ಸರ್ ನೇಮ್ ವಿಚಾರದಲ್ಲಿ ದಾಖಲಿಸಿದ್ದ ಮೊಕದ್ದಮೆಯ ತನಿಖೆ ನಡೆಸಿದ್ದ ಸೂರತ್ ನ್ಯಾಯಾಲವು ಮಾರ್ಚ್ 24 ರಂದು ರಾಹುಲ್ ಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಕಾರಣದಿಂದ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಇದಾದ ಬಳಿಕ ರಾಹುಲ್ ಗುಜರಾತ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲೂ ಅವರಿಗೆ ಹಿನ್ನಡೆಯಾಗಿತ್ತು.

ಇದನ್ನೂ ಓದಿ:Mumbai: ಚೊಚ್ಚಲ ಟೆಸ್ಟ್‌ ಶತಕದ ಬೆನ್ನಲ್ಲೇ ಕನಸಿನ ಮನೆ ಖರೀದಿಸಿದ ಯಶಸ್ವಿ ಜೈಸ್ವಾಲ್‌

“ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ?” ಎಂದು 2019ರ ಏಪ್ರಿಲ್ 13 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಹೇಳಿಕೆ ನೀಡಿದ್ದರು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಕೇಸು ದಾಖಲಿಸಿದ್ದರು.

2019 ರಲ್ಲಿ ಕೇರಳದ ವಯನಾಡ್‌ ನಿಂದ ಲೋಕಸಭೆಗೆ ಚುನಾಯಿತರಾದ 53 ವರ್ಷದ ರಾಹುಲ್ ಗಾಂಧಿ ಅವರನ್ನು ಸೂರತ್‌ ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿದ ನಂತರ ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಂಸತ್ ಸದಸ್ಯರಾಗಿ ಅನರ್ಹಗೊಳಿಸಲಾಯಿತು. ಸದ್ಯ ಅವರು ಜಾಮೀನಿನಲ್ಲಿದ್ದಾರೆ.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.