ಇಂದು ಪ್ರಧಾನಿ ಮೋದಿ ಮಧ್ಯಪ್ರದೇಶ ಭೇಟಿ; ಹಲವು ಯೋಜನೆ ಉದ್ಘಾಟನೆ
Team Udayavani, Jun 23, 2018, 10:59 AM IST
ಭೋಪಾಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಒಂದು ದಿನದ ಮಧ್ಯಪ್ರದೇಶ ಭೇಟಿಯಲ್ಲಿ ಇಲ್ಲಿಗೆ ಬರಲಿದ್ದು ಈ ಸಂದರ್ಭದಲ್ಲಿ ಅವರು ಹಲವಾರು ಅಭಿವೃದ್ದಿ ಯೋಜನೆಗಳನ್ನು ಆರಂಭಿಸಲಿದ್ದಾರೆ.
ರಾಜಗಢ ಜಿಲ್ಲೆಯಲ್ಲಿನ ಮೋಹನಪುರ ನೀರಾವರಿ ಯೋಜನೆಯನ್ನು ರಾಜ್ಯದ ಜನತೆಗೆ ಹೆಮ್ಮೆಯ ಕೊಡುಗೆಯಾಗಿ ಅರ್ಪಿಸಲಿರುವ ಪ್ರಧಾನಿ ಮೋದಿ ಅವರು ಇತರ ಅನೇಕ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇಂದೋರ್‌ನಲ್ಲಿ ಸೂತ್ರ ಸೇವಾ ಹೆಸರಿನ ನಗರ ಸಾರಿಗೆ ಯೋಜನೆಯೂ ಸೇರಿದೆ ಎಂದು ಸರಕಾರದ ಓರ್ವ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಮಧ್ಯಾಹ್ನ 12 ಗಂಟೆಗೆ ಭೋಪಾಲ್ ನ ರಾಜಾ ಭೋಜ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಾರೆ. ಅನಂತರ ಅಲ್ಲಿಂದ ಮೋಹನಪುರಕ್ಕೆ ತೆರಳುತ್ತಾರೆ. ಆ ಬಳಿಕ ಇಂದೋರ್‌ಗೆ ಹೋಗಿ ಅಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸುತ್ತಾರೆ ಎಂದು ಪಿಆರ್‌ಓ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
MUST WATCH
ಹೊಸ ಸೇರ್ಪಡೆ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.