ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ
Team Udayavani, May 1, 2021, 10:42 AM IST
ಹೊಸದಿಲ್ಲಿ: ಗುರು ತೇಜ್ ಬಹದ್ದೂರ್ ಅವರು 400 ನೇ ಜಯಂತಿಯ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶನಿವಾರ ದೆಹಲಿಯ ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಭೇಟಿ ನೀಡಿದರು.
400ನೇ ಪ್ರಕಾಶ್ ಪುರಬ್ ದಿನದಂದು ನಾನು ಶ್ರೀ ಗುರು ತೇಜ್ ಬಹದ್ದೂರ್ ಅವರಿಗೆ ತಲೆ ಬಾಗುತ್ತೇನೆ. ಅವರ ಧೈರ್ಯ ಮತ್ತು ದೀನ ದಲಿತರಿಗೆ ಸೇವೆ ಸಲ್ಲಿಸುವ ಗುಣಗಳಿಂದಾಗಿ ಜಾಗತಿಕವಾಗಿ ಅವರನ್ನು ಗೌರವಿಸಲಾಗುತ್ತದೆ. ದಬ್ಬಾಳಿಕೆ ಮತ್ತು ಅನ್ಯಾಯಕ್ಕೆ ತಲೆಬಾಗಲು ಅವರು ನಿರಾಕರಿಸಿದ್ದರು ಮತ್ತು ಅವರ ಸರ್ವೋಚ್ಚ ತ್ಯಾಗ ಅನೇಕರಿಗೆ ಶಕ್ತಿ ಮತ್ತು ಪ್ರೇರಣೆ ನೀಡುತ್ತದೆ ಎಂದು ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಸ್ಮರಿಸಿದ್ದಾರೆ.
Prayed at Gurudwara Sis Ganj Sahib today.
We can never forget the life, ideals and supreme sacrifice of Sri Guru Teg Bahadur Ji. pic.twitter.com/62teTxLJsp
— Narendra Modi (@narendramodi) May 1, 2021
ವಿಶೇಷವೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಭದ್ರತೆಯಿಲ್ಲದೆ ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಭೇಟಿ ನೀಡಿದರು. ಪ್ರಧಾನಿಯವರ ವಿಶೇಷ ಭದ್ರತೆಯನ್ನು ಇಂದಿನ ಭೇಟಿಯ ವೇಳೆ ನಿಯೋಜಿಸಲಾಗಿರಲಿಲ್ಲ. ಜನರ ನಡುವೆ ಪ್ರಧಾನಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.