ಗುಜರಾತಲ್ಲಿ ತಾರೇ ಜಮೀನ್‌ ಪರ್‌!  

Team Udayavani, Nov 25, 2017, 9:53 AM IST

12.jpg

ಅಹಮದಾಬಾದ್‌: ಮುಂದಿನ ತಿಂಗಳ 9ರಂದು ನಡೆಯಲಿರುವ ಗುಜರಾತ್‌ ಚುನಾವಣೆಯ ಮೊದಲ ಹಂತದ ಮತದಾನದ ಹೊತ್ತಿಗೆ ಬಿಜೆಪಿ ವತಿಯಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಕನಿಷ್ಠ 30 ರ್ಯಾಲಿಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಇದರಲ್ಲಿ ಮೋದಿ ಸೇರಿದಂತೆ ಕೇಂದ್ರ ಸಂಪುಟದ 26 ಸಚಿವರು, ಬಿಜೆಪಿಯ 6  ಮುಖ್ಯಮಂತ್ರಿಗಳು, ಡಜನ್‌ಗಟ್ಟಲೆ ಬಿಜೆಪಿ ಸಂಸದರು ಪಾಲ್ಗೊಳ್ಳಲಿರುವುದು ವಿಶೇಷ. 

ವಿವಿಧ ರ್ಯಾಲಿಗಳಲ್ಲಿ ಭಾಗವಹಿಸಲಿರುವ ಬಿಜೆಪಿ ಸಿಎಂಗಳಲ್ಲಿ ಯೋಗಿ ಆದಿತ್ಯನಾಥ ಸ್ಟಾರ್‌ ಪ್ರಚಾರಕರಾಗಿ ಈಗಾಗಲೇ ಭಾರೀ ನಿರೀಕ್ಷೆ ಹುಟ್ಟಿಸಿದ್ದಾರೆ. ಇತರ ನಾಯಕರ ರ್ಯಾಲಿಗೆ ಸೇರುವ ಜನಕ್ಕಿಂತ ದುಪ್ಪಟ್ಟು ಜನರು ಯೋಗಿ ರ್ಯಾಲಿಗೆ ಸಾಕ್ಷಿಯಾಗುತ್ತಾರೆಂಬ ಭರವಸೆಯನ್ನು ಬಿಜೆಪಿ ಹೊಂದಿದೆ. 

ಬಿಜೆಪಿ ಲೇವಡಿ

ಇಡೀ ಕೇಂದ್ರ ಸಂಪುಟವೇ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿಯಾಗಿ ಬದಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್‌ ಮಾಡಿದ್ದ ಟೀಕೆಗೆ ಗುಜರಾತ್‌ ಬಿಜೆಪಿ, “ಕಾಂಗ್ರೆಸ್‌ನಲ್ಲಿಲ್ಲದ ತಾರಾಮಂಡಲ ಬಿಜೆಪಿಯಲ್ಲಿದೆ’ ಎಂದು ತಿರುಗೇಟು ನೀಡಿದೆ.

ಬಿಜೆಪಿ 5ನೇ ಪಟ್ಟಿ
ಕೇಂದ್ರ ಹಾಗೂ ಉತ್ತರ ಗುಜರಾತ್‌ನ 13 ವಿಧಾನಸಭಾ ಕ್ಷೇತ್ರಗಳಿಗೆ ಡಿ.14ರಂದು ನಡೆಯಲಿರುವ 2ನೇ ಹಂತದ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದು ಬಿಜೆಪಿಯ ಐದನೇ ಪಟ್ಟಿ. ಅಚ್ಚರಿಯೆಂದರೆ, ರಾಜ್ಯಸಭೆ ಚುನಾವಣೆ ಸಮೀಪಿಸಿದಾಗ ಬಿಜೆಪಿಗೆ ಪಕ್ಷಾಂತರ ಗೊಂಡ ಕಾಂಗ್ರೆಸ್‌ ಶಾಸಕ ಪ್ರಹ್ಲಾದ್‌ ಪಟೇಲ್‌ಗೆ ಅವರು ಪ್ರತಿನಿಧಿಸುತ್ತಿದ್ದ ವಿಜಾಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಸಿಕ್ಕಿಲ್ಲ.

ರಾಹುಲ್‌ ಅಭಯ
ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ, ಗುರುವಾರ ಪೋರ್‌ಬಂದರಿನ ಬೆಸ್ತ ಸಮುದಾಯವನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದರು. 

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.