ಕುಂಭ ಮೇಳದಲ್ಲಿ ಪುಣ್ಯಸ್ನಾನ; ಪೌರ ಕಾರ್ಮಿಕರ ಕಾಲು ತೊಳೆದ ಪ್ರಧಾನಿ!
Team Udayavani, Feb 24, 2019, 11:56 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುಂಭ ಮೇಳದಲ್ಲಿ ಭಾಗಿಯಾದರು. ವಿಶೇಷವೆಂದರೆ ತಾನು ಪ್ರಧಾನಿ ಎನ್ನುವುದನ್ನು ಮರೆತು ಕುಂಭ ಮೇಳದಲ್ಲಿ ಸ್ವಚ್ಛತೆಗೆ ಸಹಕರಿಸಿದ ಪೌರ ಕಾರ್ಮಿಕರ ಕಾಲು ತೊಳೆಯುವ ಮೂಲಕ ಸರಳತೆ ಮೆರೆದರು.
#WATCH: Prime Minister Narendra Modi washes feet of sanitation workers in Prayagraj pic.twitter.com/otTUJpqynU
— ANI UP (@ANINewsUP) February 24, 2019
ಗಂಗೆಯಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ, ಸಂಗಮ ಸ್ಥಳದಲ್ಲಿ ಗಂಗಾ ಆರತಿ ಬೆಳಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಅವರನ್ನು ಸ್ವಾಗತಿಸಿದರು.
ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.