ಮಹಾಬಲಿಪುರಂ ಬೀಚ್ ನಲ್ಲಿ ಪ್ರಧಾನಿ ಮೋದಿಯಿಂದ ಸ್ವಚ್ಛ ಭಾರತ ಅಭಿಯಾನ: ವಿಡಿಯೋ ವೈರಲ್
Team Udayavani, Oct 12, 2019, 10:32 AM IST
ಮಹಾಬಲಿಪುರಂ : ಭಾರತ ಮತ್ತು ಚೀನಾ ದೇಶದ ಮಹಾ ನಾಯಕರಾದ ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್ ಪಿಂಗ್ ಅವರ ಸ್ನೇಹ ಸಮ್ಮೀಲನಕ್ಕೆ ನಿನ್ನೆ ತಮಿಳುನಾಡಿನ ಮಹಾಬಲಿಪುರಂ ಸಾಕ್ಷಿಯಾದ ಬೆನ್ನಲ್ಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಂ ಬೆಳಗ್ಗೆ ಬೀಚ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ವತಃ ಸ್ವಚ್ಚ ಭಾರತ ಅಭಿಯಾನವನ್ನು ಕೈಗೊಂಡ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಎಂ ಮೋದಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚ ಮತ್ತು ಅಚ್ಚುಕಟ್ಟಾಗಿರಿಸುವಂತೆ ಸೂಚನೆ ನೀಡಿದ್ದಾರೆ . ಅದರ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದ್ದಾರೆ.
Plogging at a beach in Mamallapuram this morning. It lasted for over 30 minutes.
Also handed over my ‘collection’ to Jeyaraj, who is a part of the hotel staff.
Let us ensure our public places are clean and tidy!
Let us also ensure we remain fit and healthy. pic.twitter.com/qBHLTxtM9y
— Narendra Modi (@narendramodi) October 12, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.