ಆಯುಷ್ಮಾನ್‌ ಭಾರತ್‌ ಯೋಜನೆ: ಅಗ್ಗ ದರದ ಚಿಕಿತ್ಸೆ

Team Udayavani, May 25, 2018, 6:00 AM IST

c-39.jpg

ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಆರೋಗ್ಯ ವಿಮೆ ಯೋಜನೆ “ಆಯುಷ್ಮಾನ್‌ ಭಾರತ್‌’ ಅಡಿಯಲ್ಲಿ ವಿವಿಧ ರೋಗ ಗಳನ್ನು ಒಳಗೊಂಡಂತೆ 1,354 ಪ್ಯಾಕೇಜ್‌ ಸೇರ್ಪ ಡೆಗೊಳಿಸಲಾಗಿದ್ದು, ಇದು ಪ್ರಸ್ತುತ ಚಾಲ್ತಿಯಲ್ಲಿರುವ ಯೋಜನೆಗಳಿಗಿಂತ ಶೇ. 15ರಿಂದ 20 ಅಗ್ಗವಾಗಿರ ಲಿದೆ. ಹೀಗೆಂದು ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವ ಅಶ್ವಿ‌ನಿ ಕುಮಾರ್‌ ಚೌಬೆ ಮಾಹಿತಿ ನೀಡಿದ್ದಾರೆ.

ಹೃದಯ ರಕ್ತನಾಳದ ಬೈಪಾಸ್‌, ಮಂಡಿ ಚಿಕಿತ್ಸೆ ಮತ್ತು ಸ್ಟೆಂಟ್‌ ಅಳ ವಡಿಕೆ ಸಹಿತ ಹಲವು ಮಹತ್ವದ ಚಿಕಿತ್ಸೆಗಳು ಇದರಲ್ಲಿ ಒಳಗೊಂಡಿವೆ. ಆಥೋìಪೆಡಿಕ್ಸ್‌, ಕಾರ್ಡಿಯಾಲಜಿ, ಕ್ಯಾನ್ಸರ್‌ ಚಿಕಿತ್ಸೆ, ನ್ಯೂರೋ ಸರ್ಜರಿಯಂಥ 20 ಚಿಕಿತ್ಸೆಗಳಿಗೆ ದರ ನಿಗದಿ ಮಾಡಲಾಗಿದೆ ಎಂದೂ ಅವರು ತಿಳಿಸಿದರು. ಇದೇ ವೇಳೆ, ರಾಷ್ಟ್ರೀಯ ಸ್ವಾಸ್ಥ ವಿಮೆ ಯೋಜನೆ ಹಾಗೂ ಇತರ ಕೇಂದ್ರೀಯ ಆರೋಗ್ಯ ಯೋಜನೆ ಗಳನ್ನು ವಿಶ್ಲೇಷಿಸಿ ಪ್ಯಾಕೇಜ್‌ಗಳ ದರ ವನ್ನು ನಿಗದಿಸಲಾಗಿದೆ.  ಅವುಗಳಿಗಿಂತಲೂ ಇದು ಶೇ. 15ರಿಂದ 20ರಷ್ಟು ಕಡಿಮೆಯಾಗಿರಲಿದೆ ಎಂದು ಆಯುಷ್ಮಾನ್‌ ಭಾರತ್‌ ಯೋಜನೆ ಸಿಇಒ ಇಂದು ಭೂಷಣ್‌ ಹೇಳಿದ್ದಾರೆ. ಈ ಸಂಬಂಧ 205 ಪುಟಗಳ ಕರಡು ಯೋಜನೆಯನ್ನು ರಾಜ್ಯಗಳಿಗೆ ನೀಡಲಾಗಿದೆ.

ಆ.15ರಂದು ಚಾಲನೆ?: ದೇಶದ ಬಡವರಿಗೆ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶ ಹೊಂದಿರುವ ಆಯುಷ್ಮಾನ್‌ ಭಾರತ್‌ ಯೋಜನೆಯು ದೇಶದ 10 ಕೋಟಿ ಜನರಿಗೆ ನೆರವು ಒದಗಿಸಲಿದೆ. ಆಗಸ್ಟ್‌  15ರಂದು ಪ್ರಧಾನಿ ಮೋದಿ ಈ ಯೋಜನೆ ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗಳಿಗೆ ಪ್ರೋತ್ಸಾಹಧನ: ಉತ್ತಮ ಗುಣಮಟ್ಟದ ಸೇವೆ ಒದಗಿಸುವ ಆಸ್ಪತ್ರೆಗಳನ್ನು ವಿಮೆ ವ್ಯಾಪ್ತಿಯಲ್ಲಿ ತರಲು ಖಾಸಗಿ ಆಸ್ಪತ್ರೆಗಳಿಗೆ ಪ್ರೋತ್ಸಾಹಧನ ನೀಡಲೂ ಕೇಂದ್ರ ಸರಕಾರ ಯೋಜಿಸಿದೆ. ಪ್ರಾಥಮಿಕ ಹಂತದ ಪ್ರಮಾಣಪತ್ರ ಹೊಂದಿರುವ ಆಸ್ಪತ್ರೆಗಳಿಗೆ ಶೇ. 10 ಹಾಗೂ ಸುಧಾರಿತ ಹಂತದ ಪ್ರಮಾಣಪತ್ರ ಹೊಂದಿರುವ ಆಸ್ಪತ್ರೆ ಗಳಿಗೆ ಶೇ. 15ರಷ್ಟು ಪ್ರೋತ್ಸಾಹಧನ ನೀಡಲಾಗುತ್ತದೆ. ಹಿಂದುಳಿದ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಿಗೆ ಶೇ. 10ರಷ್ಟು ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಟಾಪ್ ನ್ಯೂಸ್

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

de

Siddapura: ಅಂಪಾರು; ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.