ಮೋದಿಯಿಂದ ಎನ್ಪಿಸಿಗೆ ಸಂಪುಟ ಸ್ಥಾನದ ಆಫರ್?
Team Udayavani, Sep 12, 2017, 8:50 AM IST
ಮುಂಬಯಿ: ಎನ್ಸಿಪಿ ನಾಯಕ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವ ಆಫರ್ ಅನ್ನು ಪ್ರಧಾನಿ ಮೋದಿ ಮಾಡಿದ್ದರೆಂದು ಶಿವಸೇನೆ ಆರೋಪಿಸಿದೆ. ಪಕ್ಷದ ಮುಖವಾಣಿ “ಸಾಮ್ನಾ’ದ ಸಂಪಾದಕೀಯದಲ್ಲಿ ಈ ಆರೋಪ ಮಾಡಲಾಗಿದೆ.
ಇತ್ತೀಚೆಗೆ ಪವಾರ್ರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಪುತ್ರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು ಎಂದಿದ್ದರು ಎಂದು ಪತ್ರಿಕೆ ಸಂಪಾದಕ ಸಂಜಯ ರಾವುತ್ ಹೇಳಿಕೊಂಡಿದ್ದಾರೆ. ಈ ವೇಳೆ ಸುಪ್ರಿಯಾ ಕೂಡ ಇದ್ದರೆಂದು ರಾವತ್ ತಿಳಿಸಿದ್ದಾರೆ. ಮಹಾರಾಷ್ಟ್ರ ಬಿಜೆಪಿ ನಾಯಕರನ್ನು ಸಂಪರ್ಕಿಸಿಯೇ ಪವಾರ್ ಹೇಳಿಕೆ ನೀಡುತ್ತಾರೆ ಎಂದಿದ್ದಾರೆ. ಆದರೆ ಪವಾರ್ ಎನ್ಡಿಎ ಜತೆ ಸೇರಿಕೊಳ್ಳು ವುದಿಲ್ಲ ಎಂದು ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಆಧಾರ ರಹಿತ ವರದಿಗಳು ಬರುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿ ದ್ದಾರೆ ಎಂದು ರಾವುತ್ ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿ ಯಿಸಿದ ಬಿಜೆಪಿ, ಪವಾರ್ ಮತ್ತು ರಾವುತ್ ಯಾವ ನಂಬಿಕೆ ಉಳಿಸಿಕೊಂಡಿದ್ದಾರೆಂದು ಪ್ರಶ್ನಿಸಿದೆ. ಜತೆಗೆ ಇದೆಲ್ಲ ಸುಳ್ಳು ಎಂದು ಎಂದು ಎನ್ಸಿಪಿ ಮತ್ತು ಬಿಜೆಪಿ ಪ್ರತಿಪಾದಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.