ಬಿಜೆಪಿ ನಾಯಕನ ರಂಪ
Team Udayavani, Dec 27, 2018, 6:30 AM IST
ನವದೆಹಲಿ: “ನಾನು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ಗೆ ಓಟು ಹಾಕುತ್ತೇನೆ’ ಎಂದು ಹೇಳಿದ ದಿವ್ಯಾಂಗಿ ವ್ಯಕ್ತಿಯೊಬ್ಬರಿಗೆ ಉತ್ತರ ಪ್ರದೇಶದ ಬಿಜೆಪಿ ನಾಯಕ ಮೊಹಮ್ಮದ್ ಮಿಯಾ ಥಳಿಸಿರುವ ಘಟನೆ ವರದಿಯಾಗಿದೆ.
ವ್ಯಕ್ತಿಯನ್ನು ದೈಹಿಕವಾಗಿ ಹಿಂಸಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಎಡೆ ಮಾಡಿದೆ. ಮಿಯಾ ಕೋಲಿನಿಂದ ಅಂಗವಿಕಲ ವ್ಯಕ್ತಿಯನ್ನು ಥಳಿಸುತ್ತಾ, ಅವರ ಬಾಯಿಗೆ ಕೋಲು ತುರುಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಕೃತ್ಯ ಸಮರ್ಥಿಸಿಕೊಂಡಿರುವ ಮಿಯಾ, “ಆ ವ್ಯಕ್ತಿ ಪ್ರಧಾನಿ ಮೋದಿ ಮತ್ತು ಯೋಗಿ ಅವರನ್ನು ಸಾರ್ವಜನಿಕ ವಾಗಿ ಬಯ್ಯುತ್ತಿದ್ದ. ಹಾಗಾಗಿ ಆತನನ್ನು ಅಲ್ಲಿಂದ ಹೊರಕಳುಹಿಸಲು ಯತ್ನಿಸಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.