ಮೊಹಮ್ಮದ್‌ ಶಮೀ ಪರಿತ್ಯಕ್ತ ಪತ್ನಿ ಬಾಲಿವುಡ್‌ ಪ್ರವೇಶಕ್ಕೆ ಸಜ್ಜು


Team Udayavani, Jul 13, 2018, 11:40 AM IST

shami-wife-bollywood-700.jpg

ಮುಂಬಯಿ : ಭಾರತೀಯ ಕ್ರಿಕೆಟ್‌ ತಂಡದ ವೇಗದ ಎಸೆಗಾರ ಮೊಹಮ್ಮದ್‌ ಶಮೀ ಅವರ ಪರಿತ್ಯಕ್ತ ಪತ್ನಿ ಹಸೀನ್‌ ಜಹಾನ್‌ ಅವರು ಇದೀಗ ಬಾಲಿವುಡ್‌ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ಆಕೆ ಪತ್ರಕರ್ತೆಯಾಗಿ ನಟಿಸಲಿದ್ದಾರೆ.

ಮೊಹಮ್ಮದ್‌ ಶಮೀ ವಿರುದ್ಧ ಹಸೀನ್‌ ಜಹಾನ್‌ ಅವರು ಈ ಹಿಂದೆ ನಾನಾ ಬಗೆಯ ಮಾನಹಾನಿಕರ ಆರೋಪಗಳನ್ನು ಮಾಡಿ ವಿವಾದದ ಕೇಂದ್ರಬಿಂದುವಾಗಿದ್ದರು. ಮೊಹಮ್ಮದ್‌ ಶಮೀ ನನಗೆ ಚಿತ್ರಹಿಂಸೆ ನೀಡಿದ್ದಾರೆ; ವಂಚನೆ ಮಾಡಿದ್ದಾರೆ; ವಿವಾಹೇತರ ಸಂಬಂಧ ಹೊಂದಿದ್ದಾರೆ; ವಿದೇಶದಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿ ಅಪಾರ ಪ್ರಮಾಣದ ಲಂಚದ ಹಣ ಪಡೆದುಕೊಂಡಿದ್ದಾರೆ ಮುಂತಾಗಿ ಅನೇಕ ಆರೋಪಗಳನ್ನು ಹಸೀನ್‌ ಮಾಡಿದ್ದರು. 

ಹಸೀನ್‌ ಜಹಾನ್‌ ಬಾಲಿವುಡ್‌ ಪ್ರವೇಶಿಸಲು ಸಜ್ಜಾಗಿರುವ ವಿಷಯವನ್ನು ಬಹಿರಂಗಪಡಿಸಿರುವ ಎಎನ್‌ಐ ಸುದ್ದಿ ಸಂಸ್ಥೆಯ ಪ್ರಕಾರ ಹಸೀನ್‌ ನಟಿಸುವ ಚಿತ್ರವನ್ನು ಅಮ್‌ಜದ್‌ ಖಾನ್‌ ನಿರ್ದೇಶಿಸಲಿದ್ದಾರೆ. ಅಂದ ಹಾಗೆ ಹಸೀನ್‌ ಓರ್ವ ಮಾಜಿ ಮಾಡೆಲ್‌. ಶಮೀ ಯಿಂದ ದೂರವಾದ ಬಳಿಕ ನಾನು ಮತ್ತೆ ಕ್ಯಾಮೆರಾ ಮುಂದೆ ನಿಲ್ಲುವ ನಿರ್ಧಾರ ತಳೆದೆ ಎಂದು ಹಸೀನ್‌ ಹೇಳಿದ್ದಾಳೆ. 

“ನಾನು ಮತ್ತೆ ಮಾಡೆಲಿಂಗ್‌ಗೆ ಮರಳಲು ನಿರ್ಧಸಿದಾಗ ನನಗೆ ಮುಂಬಯಿಯಿಂದ ಕರೆ ಬಂತು. ನಾನಲ್ಲಿಗೆ ಹೋದೆ; ಕೆಲವು ಮಾಡೆಲಿಂಗ್‌ ಮತ್ತು ಕಿರು ಚಿತ್ರಗಳ ಶೂಟಿಂಗ್‌ನಲ್ಲಿ ಪಾಲ್ಗೊಂಡೆ; ಅದಾಗಿ ಅಮ್‌ಜದ್‌ ಖಾನ್‌ ಸರ್‌ ನನ್ನನ್ನು ತಮ್ಮ ಹೊಸ ಚಿತ್ರಕ್ಕೆ ತೆಗೆದುಕೊಳ್ಳುವ ಆಫ‌ರ್‌ ನೀಡಿದರು; ನಾನು ಒಪ್ಪಿಕೊಂಡೆ’ ಎಂದು ಹಸೀನ್‌ ಜಹಾನ್‌ ಎಎನ್‌ಐ ಗೆ ಹೇಳಿದ್ದಾಳೆ. 

ಈ ವರ್ಷ ಅಕ್ಟೋಬರ್‌ನಲ್ಲಿ ಚಿತ್ರೀಕರಣ ಆರಂಭವಾಗುವ ತನ್ನ ಹೊಸ ಚಿತ್ರದ ಬಗ್ಗೆ ತಾನು ತುಂಬಾ ಎಕ್ಸೆ„ಟ್‌ ಆಗಿದ್ದೇನೆ ಎಂದು ಹಸೀನ್‌ ಹೇಳಿಕೊಂಡಿದ್ದಾಳೆ. 

ಪತಿ ಮೊಹಮ್ಮದ್‌ ಶಮೀ ವಿರುದ್ಧ  ಹೂಡಿರುವ ಕೌಟುಂಬಿಕ ಹಿಂಸೆ ಕೇಸಿನಲ್ಲಿ ಹಸೀನ್‌ ಜಹಾನ್‌ ತಿಂಗಳಿಗೆ 10 ಲಕ್ಷ ರೂ. ಪರಿಹಾರವನ್ನು ಆಗ್ರಹಿಸಿದ್ದಾಳೆ. ಆದರೆ ಶಮೀ “ನಾನು ಅಮಾಯಕ, ನಿರಪರಾಧಿ, ನನ್ನ ವಿರುದ್ಧ ಹಸೀನ್‌ ಮಾಡಿರುವ ಎಲ್ಲ ಆರೋಪಗಳು ಸುಳ್ಳು, ನಿರಾಧಾರ’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.