ಪ್ರಧಾನಿ ಮೋದಿ ಹೊಗಳಿದ ಆರ್‌ಎಸ್‌ಎಸ್ ಮುಖ್ಯಸ್ಥ
Team Udayavani, Jul 13, 2017, 3:10 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್‌ನಲ್ಲೇ ಇರುತ್ತಿದ್ದರೆ ಅವರು ಗುಜರಾತ್ ಸಿಎಂ, ದೇಶದ ಪ್ರಧಾನಿ ಆಗುತ್ತಿರಲಿಲ್ಲ. ನಮ್ಮ ಸಂಘಟನೆಯ ಕೆಲವರಿಗೆ ಮಾತ್ರ ಪರಿಚಿತರಾಗಿರುತ್ತಿದ್ದರು ಎಂದು ಸಂಘಟನೆ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನವದೆಹಲಿಯಲ್ಲಿ ಪಿಎಂ ಮೋದಿ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಘಟನೆಯಲ್ಲಿರುವವರೆಗೆ ಇತರರಿಗೆ ಅವರ ಪರಿಚಯ ಇರಲಿಲ್ಲ. ಆದರೆ ಗುಜರಾತ್‌ನ ಮುಖ್ಯಮಂತ್ರಿಯಾದ ಬಳಿಕ ಅವರು ದೇಶಕ್ಕೆ ಪರಿಚಯವಾದರು ಎಂದರು. ಸಾಮಾನ್ಯ ಕಾರ್ಯಕರ್ತ ಮತ್ತು ಸ್ವಯಂಸೇವಕನಾಗಿ ನರೇಂದ್ರ ಮೋದಿ ತಮ್ಮತನ ಉಳಿಸಿಕೊಂಡಿದ್ದಾರೆ ಎಂದರು. ಪ್ರಧಾನಿಯಾಗಿ ನರೇಂದ್ರ ಮೋದಿ ಕೈಗೊಂಡ ನಿರ್ಧಾರಗಳು ಶ್ಲಾಘನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.