Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Team Udayavani, Sep 19, 2024, 9:04 AM IST
ಹೊಸದಿಲ್ಲಿ: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಸ್ಕ್ವಾಡ್ರನ್ ಲೀಡರ್ ಮೋಹನಾ ಸಿಂಗ್ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್ನ ನಂ 18- ಫ್ಲೈಯಿಂಗ್ ಬುಲೆಟ್ಸ್ ಸ್ಕ್ವಾಡ್ರನ್‌ಗೆ ಮೋಹನಾ ನಿಯೋಜನೆಗೊಂಡಿದ್ದಾರೆ. ರಾಜಸ್ಥಾನದಲ್ಲಿದ್ದ ನಂ 3 ಫೈಟರ್ ಸ್ಕ್ವಾಡ್ರನ್‌ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್-21 ಬೈಸಾನ್ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್‌ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು.
ಇದನ್ನೂ ಓದಿ: Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.