2018ರ ಮುಂಗಾರು: ಶೇ.97ರಷ್ಟು ಮಳೆಯಾಗುವ ನಿರೀಕ್ಷೆ
Team Udayavani, Apr 16, 2018, 7:11 PM IST
ಹೊಸದಿಲ್ಲಿ : 2018ರ ಮುಂಗಾರು ಋತುವಿನಲ್ಲಿ ಶೇಕಡಾ 97ರಷ್ಟು ಮಳೆಯಾಗಲಿದ್ದು ಏಶ್ಯದ 3ನೇ ಅತೀ ದೊಡ್ಡ ಆರ್ಥಿಕತೆಯಾಗಿರುವ ಭಾರತದ ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳಿಗೆ ವಿಶೇಷ ಚೈತನ್ಯ ದೊರಕಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದೇಶದ ಅರ್ಧಕ್ಕೂ ಹೆಚ್ಚಿನ ಸಾಗುವಳಿ ಭೂಮಿ ನೀರಾವರಿ ಯೋಜನೆಗೆ ಒಳಪಡದಿರುವ ಹಿನ್ನೆಲೆಯಲ್ಲಿ ಮುಂಗಾರು ಮಳೆಯನ್ನು ದೇಶದ ಕೃಷಿ ರಂಗ ಬಹುವಾಗಿ ಆಧರಿಸಿಕೊಂಡಿದೆ.
2018ರ ಮುಂಗಾರು ಋತುವಿನಲ್ಲಿ ಕೊರತೆ ಮಳೆಯ ಸಾಧ್ಯತೆ ಬಹಳ ಕಡಿಮೆ ಇದ್ದು ಶೇ.97ರಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಸರಕಾರಿ ಒಡೆತನದ ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಕೆ ಜೆ ರಮೇಶ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.