ಮುಂಗಾರು ಕೊರತೆ: ಬಿತ್ತನೆ ಇಳಿಕೆ
Team Udayavani, Jul 8, 2019, 5:33 AM IST
ಸಾಂದರ್ಭಿಕ ಚಿತ್ರ
ನವದೆಹಲಿ: ಈ ವರ್ಷದ ಮುಂಗಾರು, ನಿರೀಕ್ಷಿತ ಪ್ರಮಾಣದಲ್ಲಿ ಆರಂಭವಾಗದ ಕಾರಣ, ದೇಶದಲ್ಲಿ ಮುಂಗಾರು ಪೂರ್ವ ಬಿತ್ತನೆ ಶೇ. 27ರಷ್ಟು ಇಳಿಮುಖವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕಳೆದ ಬಾರಿ, ಇದೇ ಅವಧಿಯಲ್ಲಿ 319.68 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಈ ಬಾರಿ 234.33 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆಯಾಗಿದೆ ಎಂದು ಕೇಂದ್ರ ಕೃಷಿ ಇಲಾಖೆ ಪ್ರಕಟಿಸಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ 14 ಪ್ರಮುಖ ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿದ್ದರೂ ಬಿತ್ತನೆ ಕಡೆಗೆ ರೈತರು ಅಷ್ಟಾಗಿ ಗಮನ ನೀಡಿಲ್ಲದಿರುವುದು ಗಮನಾರ್ಹ.
ಹವಾಮಾನ ಇಲಾಖೆಯ ಸ್ಪಷ್ಟನೆ: ಜೂನ್ ಆರಂಭದಿಂದ ಇಲ್ಲಿಯವರೆಗೆ ನಿರೀಕ್ಷೆಗಿಂತ ಶೇ. 33ರಷ್ಟು ಮಳೆ ಕೊರತೆ ಉಂಟಾಗಿದೆ. ಜುಲೈ-ಆಗಸ್ಟ್ನಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಬಿತ್ತನೆಯೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.