![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 3, 2022, 12:54 AM IST
ಹೊಸದಿಲ್ಲಿ: ವಾರ್ಷಿಕ ಮುಂಗಾರು ಮಳೆ ಶನಿವಾರ ದೇಶವನ್ನಿಡೀ ವ್ಯಾಪಿಸಿದ್ದು, ಇದು ವಾಡಿಕೆಗಿಂತ ಆರು ದಿನ ಮುಂಚಿತವಾಗಿದೆ. ಆದರೆ ಇದುವರೆಗೆ ಒಟ್ಟು ಸುರಿದ ಮಳೆ ವಾಡಿಕೆಗಿಂತ ಶೇ. 5 ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಗತ್ತಿನಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ದೇಶ ಭಾರತದಲ್ಲಿ ಕೃಷ್ಯುತ್ಪನ್ನ ಮತ್ತು ಆರ್ಥಿಕ ಪ್ರಗತಿಯಲ್ಲಿ ಮುಂಗಾರು ಮಳೆ ನಿರ್ಣಾಯಕ ಪಾತ್ರ ವಹಿಸುತ್ತದೆ.
ಈ ವರ್ಷ ನಿಗದಿಗಿಂತ ಮುಂಚಿತ ವಾಗಿ ಮೇ 29ರಂದು ಮುಂಗಾರು ಕೇರಳಕ್ಕೆ ಆಗಮಿಸಿತ್ತಾದರೂ ಬಳಿಕ ಸ್ವಲ್ಪ ಹಿಂಜರಿದಿತ್ತು. ಪರಿಣಾಮವಾಗಿ ಜೂನ್‌ನಲ್ಲಿ ವಾಡಿಕೆಗಿಂತ ಶೇ. 5ರಷ್ಟು ಮಳೆ ಕೊರತೆ ಉಂಟಾಗಿದೆ. ಜುಲೈ ತಿಂಗಳಿನಲ್ಲಿ ಮುಂಗಾರು ಮತ್ತೆ ಬಿರುಸಾಗುವ ನಿರೀಕ್ಷೆಯಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.