4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

Team Udayavani, Aug 8, 2022, 11:47 PM IST

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನವನ್ನು ಸೋಮವಾರ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ವೇಳಾಪಟ್ಟಿಯ ಪ್ರಕಾರ ಆ.12ರಂದು ಲೋಕಸಭೆ, ರಾಜ್ಯಸಭೆ ಕಲಾಪ ಮುಕ್ತಾಯವಾಗಬೇಕಾಗಿತ್ತು.

ಲೋಕಸಭೆಯಲ್ಲಿ ದಿನದ ಕಲಾಪ ಅಂತ್ಯಗೊಂಡ ಅನಂತರ ಸಭಾಧ್ಯಕ್ಷ ಓಂ ಬಿರ್ಲಾ ಮುಂಗಾರು ಅಧಿವೇಶನದ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡುತ್ತಿರುವುದಾಗಿ ಪ್ರಕಟಿಸಿದರು. ಹಾಲಿ ಅಧಿವೇಶನದಲ್ಲಿ 16 ದಿನಗಳ ಕಾಲ ಕಲಾಪ ನಡೆದಿದ್ದು, ಏಳು ಮಸೂದೆಗಳನ್ನು ಅಂಗೀಕಾರ ಮಾಡಲಾಗಿದೆ ಎಂದರು.

ರಾಜ್ಯಸಭೆಯಲ್ಲಿ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಬಗ್ಗೆ ಪ್ರಕಟಿಸಿದರು. ಈ ಅಧಿವೇಶನ 16 ದಿನ ನಡೆದಿದ್ದು, 38 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ.

ಆದರೆ, 47 ಗಂಟೆಗಳು ವಿಪಕ್ಷಗಳ ಧರಣಿಯಿಂದ ವ್ಯರ್ಥವಾಗಿದೆ ಎಂದರು. ವಿಪಕ್ಷಗಳು, ಆಡಳಿತ ಪಕ್ಷಗಳ ಸಂಸದರ ಕೋರಿಕೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.

ಸಂಸದರ ಸಸ್ಪೆಂಡ್‌: ಲೋಕಸಭೆಯಿಂದ ನಾಲ್ವರು ಸಂಸದರನ್ನು ಅನುಚಿತವಾಗಿ ವರ್ತಿಸಿದ್ದಕ್ಕೆ ಸಸ್ಪೆಂಡ್‌ ಮಾಡಲಾಗಿತ್ತು. ಮೊದಲ 2 ವಾರಗಳು ಬೆಲೆ ಏರಿಕೆ, ಸಸ್ಪೆಂಡ್‌ ವಿಚಾರಕ್ಕೆ ಕೋಲಾಹಲ ಉಂಟಾಗಿ, ಕಲಾಪ ನಡೆಸಲು ಸಾಧ್ಯವಾಗಿರಲಿಲ್ಲ. ಅವರು ಕ್ಷಮೆ ಕೋರಿದ್ದರಿಂದ ಕಲಾಪ ಸುಗಮವಾಗಿ ನಡೆದಿತ್ತು. ರಾಜ್ಯಸಭೆಯಿಂದ 23 ಮಂದಿ ಸಂಸದರನ್ನು ಸಸ್ಪೆಂಡ್‌ ಮಾಡಲಾಗಿತ್ತು.

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.