ಕೇರಳಕ್ಕೆ ಐದು ದಿನ ತಡವಾಗಿ ಜೂನ್ 6ರಂದು ಮುಂಗಾರು ಪ್ರವೇಶ: IMD
Team Udayavani, May 15, 2019, 12:19 PM IST
ಹೊಸದಿಲ್ಲಿ : ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು ಮಳೆ ಈ ಬಾರಿ ಐದು ದಿನ ತಡವಾಗಿ ಜೂನ್ 6ರಂದು ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ಬುಧವಾರ ಹೇಳಿದೆ.
ನಿನ್ನೆ ಮಂಗಳವಾರವಷ್ಟೇ ಖಾಸಗಿ ಹವಾಮಾನ ಅಂದಾಜು ಸಂಸ್ಥೆ ಸ್ಕೈಮೆಟ್ “2019ರ ಮುಂಗಾರು ಮಳೆ ಜೂನ್ 4ರಂದು ಕೇರಳ ಪ್ರವೇಶಿಸಲಿದೆ” ಎಂದು ಹೇಳಿತ್ತು.
ಅಂಡಮಾನ್ ಸಮುದ್ರದ ದಕ್ಷಿಣ ಭಾಗ, ನಿಕೋಬಾರ್ ದ್ವೀಪಗಳು ಮತ್ತು ಆದಕ್ಕೆ ತಾಗಿಕೊಂಡಿರುವ ಆಗ್ನೇಯ ಬಂಗಾಲ ಕೊಲ್ಲಿಯ ಮೇಲೆ ಮುಂಗಾರು ಮಾರುತಗಳು ಸಾಗಿ ಬರುವುದಕ್ಕೆ ಮೇ 18 – 19ರ ಸುಮಾರಿಗೆ ಅನುಕೂಲಕರ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.