Haryana; ಇಬ್ಬರ ಹತ್ಯೆ ಆರೋಪದಡಿ ಗೋರಕ್ಷಕ ಮೋನು ಮಾನೇಸರ್ ಬಂಧನ

Team Udayavani, Sep 12, 2023, 4:47 PM IST

Monu Manesar arrested by Haryana Police

ಹೊಸದಿಲ್ಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಜಸ್ಥಾನದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದಂತೆ ಮತ್ತು ಜುಲೈನಲ್ಲಿ ನುಹ್ ಜಿಲ್ಲೆಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದಲ್ಲಿ ಗೋರಕ್ಷಕ ಮೋನು ಮಾನೇಸರ್ ಎಂಬಾತನನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಭರತ್‌ಪುರದ ಪೊಲೀಸ್ ಅಧೀಕ್ಷಕ ಮೃದುಲ್ ಕಚವಾ ಅವರ ಪ್ರಕಾರ, “ಹರಿಯಾಣ ಪೊಲೀಸರು ನಾಸಿರ್ ಮತ್ತು ಜುನೈದ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೋನು ಮಾನೇಸರ್‌ನನ್ನು ಬಂಧಿಸಿದ್ದಾರೆ. ನಮ್ಮ ಅಧಿಕಾರಿಗಳು ಅವರೊಂದಿಗೆ ಸಂವಹನ ನಡೆಸುತ್ತಿದ್ದಾರೆ. ಅವರ ಕಾರ್ಯವಿಧಾನಗಳು ಮುಗಿದ ನಂತರ ನಮ್ಮ ಜಿಲ್ಲಾ ಪೊಲೀಸರು ಆತನನ್ನು ಸುಪರ್ದಿಗೆ ಪಡೆಯುತ್ತಾರೆ” ಎಂದರು.

ಬಜರಂಗ ದಳದೊಂದಿಗೆ ಸಂಬಂಧ ಹೊಂದಿರುವ ಮಾನೇಸರ್, ರಾಜಸ್ಥಾನದ ಇಬ್ಬರು ಮುಸ್ಲಿಮರ ಹತ್ಯೆಯಲ್ಲಿ ಆರೋಪಿಯಾಗಿದ್ದಾರೆ. 25 ವರ್ಷ ವಯಸ್ಸಿನ ನಾಸಿರ್ ಮತ್ತು 35 ವರ್ಷ ವಯಸ್ಸಿನ ಜುನೈದ್ ರನ್ನು ಫೆಬ್ರವರಿ 15 ರಂದು ಗೋರಕ್ಷಕರು ಅಪಹರಿಸಿದ್ದರು. ಮರುದಿನ ಹರಿಯಾಣದ ಲೋಹರುವಿನಲ್ಲಿ ಸುಟ್ಟ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಜಾಮೀನು ಪಡೆಯಬಹುದಾದ ಸೆಕ್ಷನ್‌ ಗಳ ಅಡಿಯಲ್ಲಿ ಮಂಗಳವಾರ ಮಾನೇಸರ್ ಅವರನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್ ಮೂಲಗಳು ಸೂಚಿಸಿವೆ. ಸಂಜೆಯ ವೇಳೆಗೆ ಅವರು ಜಾಮೀನು ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ, ನಂತರ ರಾಜಸ್ಥಾನ ಪೊಲೀಸರು ಡಬಲ್ ಮರ್ಡರ್ ಪ್ರಕರಣಕ್ಕಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳುತ್ತಾರೆ.

ಇದಕ್ಕೂ ಮೊದಲು ಫೆಬ್ರವರಿಯಲ್ಲಿ ಮೋನು ಮಾನೇಸರ್ ರಾಜಸ್ಥಾನದಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಮೇನಲ್ಲಿ ರಾಜಸ್ಥಾನ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯಲ್ಲಿ ಮಾನೇಸರ್ ಹೆಸರಿತ್ತು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.