Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Team Udayavani, May 2, 2024, 9:28 AM IST
ಹೊಸದಿಲ್ಲಿ: ವಿಜ್ಞಾನಿಗಳಿಗೆ ಅಚ್ಚರಿಯ ಆಗರವಾಗಿರುವ ಚಂದ್ರನಲ್ಲಿ ಜಲ ರಾಶಿಯೇ ಅಡಗಿದೆ ಎಂಬುದಕ್ಕೆ ಸಾಕ್ಷ್ಯ ಗಳು ಮತ್ತೆ ದೊರೆತಿವೆ. ಧ್ರುವೀಯ ಕುಳಿಗಳಲ್ಲಿ ನೀರಿನಂಶ ಇರವ ಬಗ್ಗೆ ಇಸ್ರೋದ ಕೇಂದ್ರ(ಎಸ್‌ಎಸಿ) ವಿಜ್ಞಾನಿಗಳ ಅಧ್ಯಯನದಲ್ಲಿ ತಿಳಿದು ಬಂದಿದೆ.
ಈ ಅಧ್ಯಯನವನ್ನ ಐಐಟಿ ಕಾನ್ಪುರ್, ದಕ್ಷಿಣ ಕ್ಯಾಲಿಫೋರ್ನಿಯಾ ವಿವಿ ಮತ್ತು ಜೆಟ್ ಪ್ರಪಲಷನ್ ಲ್ಯಾಬೋರೇಟರಿ, ಐಐಟಿ(ಐಎಸ್‌ಎಂ) ಧನಬಾದ್ ಜಂಟಿ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗಿತ್ತು. ಅಂತಾರಾಷ್ಟ್ರೀಯ ಜರ್ನಲ್‌ನಲ್ಲಿ ಈ ಅಧ್ಯಯನ ವರದಿಯನ್ನು ಪ್ರಕಟಿಸಲಾಗಿದೆ. ಚಂದ್ರನ ದಕ್ಷಿಣ ಮತ್ತು ಉತ್ತರ ಕುಳಿಯೊಂದರಲ್ಲಿ ಈಗಾಗಲೇ ಕಂಡು ಬಂದಿರುವು ದಕಿಂತಲೂ ಈಗಿನ ಕುಳಿ ಯಲ್ಲಿ ಮೊದಲೆರಡು ಮೀಟರ್‌ನಲ್ಲಿ ನೀರಿನಂಶ 5ರಿಂದ 8 ಪಟ್ಟು ಹೆಚ್ಚು ಎಂದು ತಿಳಿಸಲಾಗಿದೆ. ಈ ಅಧ್ಯಯನ ವರದಿಯ ಮಾಹಿ ತಿಯು ಚಂದ್ರನ ಮೇಲೆ ಮಾನವನ ವಾಸ ಹಾಗೂ ಮುಂಬರುವ ಚಂದ್ರ ಯೋಜನೆಗಳಿಗೆ ಹೆಚ್ಚಿನ ಬಲವನ್ನು ತಂದುಕೊಡಲಿದೆ. ಗಮನಾರ್ಹ ಸಂಗತಿ ಎಂದರೆ ಚಂದ್ರನ ದಕ್ಷಿಣ ಧ್ರುವದಲ್ಲಿರುವುದಕ್ಕಿಂತಲೂ ಉತ್ತರ ಧ್ರುವದ ಕುಳಿಗಳಲ್ಲಿ ನೀರಿನಂಶ ಹೆಚ್ಚು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.