ಕ್ರಿಸ್‍ಮಸ್, ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ: ಗೋವಾದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ

Team Udayavani, Dec 27, 2022, 6:34 PM IST

ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ : ಗೋವಾದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ

ಪಣಜಿ: ಕೋವಿಡ್ ನಿಂದಾಗಿ ಕಳೆದ ಎರಡು ಪ್ರವಾಸೋದ್ಯಮ ಋತುಗಳು ವ್ಯರ್ಥವಾದ ನಂತರ, ಈ ವರ್ಷ ಕ್ರಿಸ್‍ಮಸ್ ಮತ್ತು ಹೊಸ ವರ್ಷವನ್ನು ಆಚರಿಸಲು ಲಕ್ಷಾಂತರ ದೇಶೀಯ ಮತ್ತು ವಿದೇಶಿ ಪ್ರವಾಸಿಗರು ಗೋವಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಪ್ರಸ್ತುತ, ಹೋಟೆಲ್‍ಗಳು ಶೇಕಡಾ 90 ಕ್ಕಿಂತ ಹೆಚ್ಚು ಭರ್ತಿಯಾಗಿದೆ ಮತ್ತು ಡಿಸೆಂಬರ್ 27 ಮತ್ತು 31 ರ ನಡುವೆ ಸಂಪೂರ್ಣವಾಗಿ ಫುಲ್ ಆಗುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ. ಈ ಅವಧಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಿಗಳಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ.

ಕಳೆದ ಎರಡು ವರ್ಷಗಳಿಂದ, ಕೋವಿಡ್ ನಿರ್ಬಂಧದಿಂದಾಗಿ ಅಂತರರಾಷ್ಟ್ರೀಯ ಪ್ರವಾಸಿಗರು ಗೋವಾಕ್ಕೆ ಬರಲು ಸಾಧ್ಯವಾಗಲಿಲ್ಲ. ಆದ್ದರಿಂದ, ರಾಜ್ಯದ ಪ್ರವಾಸೋದ್ಯಮವು ಕಳೆದ ಎರಡು ವರ್ಷ ಕೇವಲ ದೇಶೀಯ ಪ್ರವಾಸಿಗರನ್ನು ಅವಲಂಬಿಸಬೇಕಾಯಿತು. ಆದರೆ, ಇದೀಗ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ಎಲ್ಲ ನಿರ್ಬಂಧಗಳನ್ನು ತೆಗೆದು ಮೊದಲಿನಂತೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲಾಗಿದೆ. ಇದರಿಂದಾಗಿ ವಿದೇಶಿ ಪ್ರವಾಸಿಗರನ್ನು ಹೊತ್ತು ಪ್ರತಿವಾರ 14ರಿಂದ 15 ಚಾರ್ಟರ್ ವಿಮಾನಗಳು ಗೋವಾಕ್ಕೆ ಬರುತ್ತಿವೆ. ಹೋಟೆಲ್, ವಿಮಾನ ಪ್ರಯಾಣದ ವೆಚ್ಚ ಹೆಚ್ಚಾದರೂ ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. 2023 ಪ್ರವಾಸೋದ್ಯಮ ವರ್ಷವಾಗಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಅಭಿಪ್ರಾಯಪಟ್ಟಿದೆ.

ಸದ್ಯ ಹೊಸ ವರ್ಷ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಗೋವಾಕ್ಕೆ ಈಗಾಗಲೇ ಹೆಚ್ಚಿನ ಸಮಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ದೇಶೀಯ ಪ್ರವಾಸಿಗರು ಹೆಚ್ಚಾಗಿ ತಮ್ಮ ಸ್ವಂತ ವಾಹನಗಳಲ್ಲಿಯೇ ಗೋವಾಕ್ಕೆ ಆಗಮಿಸುತ್ತಿರುವುದರಿಂದ ಗೋವಾದಲ್ಲಿ ಸದ್ಯ ಭಾರಿ ಟ್ರಾಫಿಕ್ ಜಾಮ್ ಸಂಭವಿಸುತ್ತಿದೆ. ರಾಜ್ಯದ ಪ್ರಮುಖ ರಸ್ತೆಗಳು ದಿನವಿಡೀ ಟ್ರಾಫಿಕ್ ಜಾಮ್‍ನಿಂದ ಕೂಡಿರುವ ದೃಶ್ಯ ಸದ್ಯ ಸರ್ವೇ ಸಾಮಾನ್ಯವಾಗಿದೆ.

ಇದನ್ನೂ ಓದಿ: ಆರೋಗ್ಯದ ಬಗ್ಗೆ ಕಾಳಜಿ ಇರಲಿ; ಕುತ್ತಿಗೆ ಸುತ್ತ ಕಪ್ಪಾಗಿದ್ದರೆ, ಈ ಟಿಪ್ಸ್ ಅನುಸರಿಸಿ

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.