ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚಿಸಿಲ್ಲ; ಸೋನಿಯಾ ಭೇಟಿ ಬಳಿಕ ಪವಾರ್
Team Udayavani, Nov 18, 2019, 7:02 PM IST
ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ ಜತೆ ಸೇರಿ ಸರ್ಕಾರ ರಚಿಸುವ ಬಗ್ಗೆ ಈಗಲೇ ಏನನ್ನೂ ಹೇಳಲು ಬಯಸುವುದಿಲ್ಲ. ಸರ್ಕಾರ ರಚನೆಗೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ನಾವು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಸೋಮವಾರ ಸಂಜೆ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ನಂತರ ಈ ಪ್ರತಿಕ್ರಿಯೆ ನೀಡಿದ್ದಾರೆ.
ಸೋನಿಯಾಗಾಂಧಿ ಜತೆಗಿನ ಮಾತುಕತೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಪವಾರ್, ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಾತುಕತೆ ನಡೆದಿಲ್ಲ. ಇದು ಕಾಂಗ್ರೆಸ್ ಮತ್ತು ಎನ್ ಸಿಪಿ ನಡುವಿನ ಮಾತುಕತೆಯಾಗಿದೆ ಎಂದು ತಿಳಿಸಿದರು.
ಒಂದು ವೇಳೆ ಶಿವಸೇನಾ ಜತೆಗಿನ ಮೈತ್ರಿಯನ್ನು ಸೋನಿಯಾಗಾಂಧಿ ವಿರೋಧಿಸಿದರೆ ಎಂಬ ಪ್ರಶ್ನೆಗೆ ಪವಾರ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.
ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಾವು ಕೆಲವು ಸಣ್ಣ ಪಕ್ಷಗಳ ಬೆಂಬಲವನ್ನೂ ಪಡೆದಿದ್ದೇವು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳ ಜತೆಯೂ ಚರ್ಚೆ ನಡೆಸಬೇಕಾಗಿದೆ ಎಂದು ಪವಾರ್ ಹೇಳಿದರು. ನಾವು ರಾಜಕೀಯ ಬೆಳವಣಿಗೆಯನ್ನು ಅವಲೋಕಿಸುತ್ತಿದ್ದೇವೆ. ಮುಂದಿನ ನಡೆ ಬಗ್ಗೆ ನಾವು ಉಭಯ ಪಕ್ಷಗಳ ನಾಯಕರ ಜತೆ ಚರ್ಚೆ ನಡೆಸುವುದಾಗಿ ಪವಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.