ರಾಷ್ಟ್ರ ಧ್ವಜಾರೋಹಣ ಮಾಡಿ ಮಸೀದಿ ನಿರ್ಮಾಣಕ್ಕೆ ಚಾಲನೆ
Team Udayavani, Jan 27, 2021, 7:00 AM IST
ಲಕ್ನೋ: ಅಯೋಧ್ಯೆ ಹೊರವಲಯದಲ್ಲಿರುವ ಧನ್ನಿಪುರ ಹಳ್ಳಿಯಲ್ಲಿ ಗಣರಾಜ್ಯೋತ್ಸವ ದಿನ ವಾದ ಮಂಗಳವಾರ ತ್ರಿವರ್ಣ ಧ್ವಜ ಹಾರಿ ಸುವ ಮೂಲಕ ಮಸೀದಿ ನಿರ್ಮಾಣಕ್ಕೆ ಸಾಂಕೇತಿಕ ಚಾಲನೆ ನೀಡಲಾಯಿತು.
ಮಸೀದಿ ನಿರ್ಮಾಣ ಟ್ರಸ್ಟ್ ಅಧ್ಯಕ್ಷರಾದ ಜಫರ್ ಅಹ್ಮದ್ ಫಾರೂಖೀ, ಮಂಗಳವಾರ ಬೆಳಗ್ಗೆ 8.45ಕ್ಕೆ ರಾಷ್ಟ್ರ ಧ್ವಜಾರೋಹಣ ಮಾಡಿದರು. ಟ್ರಸ್ಟ್ನ 12 ಸದಸ್ಯರು ಗಿಡ ನೆಟ್ಟರು. ಇಲ್ಲಿಗೆ ಅಧಿಕೃತವಾಗಿ ನಿರ್ಮಾಣಕಾರ್ಯ ಆರಂಭವಾಗಿದೆ ಎಂದು ಘೋಷಿಸಲಾಗಿದೆ. ವಾಸ್ತವವಾಗಿ ನಿರ್ಮಾಣ ಕಾರ್ಯವನ್ನು ಗಣರಾಜ್ಯೋತ್ಸ ವದಂದೇ ಆರಂಭಿಸಲಾಗುವುದೆಂದು ಈ ಹಿಂದೆಯೇ ಟ್ರಸ್ಟ್ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.