![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 14, 2023, 3:39 PM IST
ಲಕ್ನೋ: ಕಾರು ಹರಿದ ಪರಿಣಾಮ 3 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಘಟನೆ ಹಿನ್ನೆಲೆ: ಲಕ್ನೋದಲ್ಲಿರುವ ಸಿಲ್ವರ್ ಹೈಟ್ ಅಪಾರ್ಟ್‌ಮೆಂಟ್‌ನ ಮುಖ್ಯದ್ವಾರದ ಬಳಿ ಮಹಿಳೆಯೊಬ್ಬರು ಫೋನಿನಲ್ಲಿ ಮಾತನಾಡುತ್ತ, ಮಗುವನ್ನು ಅಲ್ಲೇ ಕೆಳಗೆ ಕೂರಿಸಿದ್ದರು. ಮಗು ಆಡುತ್ತಾ ಆಡುತ್ತಾ ಗೇಟ್ ನ ಮುಂಭಾಗದಲ್ಲಿ ಕೂತಿದೆ. ತಾಯಿ ಅತ್ತ ಗಮನಿಸದೆ ಫೋನಿನಲ್ಲಿ ಮಾತನಾಡುವುದರಲ್ಲಿನ ನಿರತರಾಗಿದ್ದಾರೆ.
ಈ ವೇಳೆ ಕಾರೊಂದು ಗೇಟ್ ಯೊಳಗೆ ಬಂದಿದೆ. ವೇಗವಾಗಿ ಬಂದ ಕಾರು ಕೂತಿದ್ದ ಮಗುವಿನ ಮೇಲೆ ಹರಿದು ಸೀದಾ ಮುಂದೆ ಹೋಗಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಇದನ್ನೂ ಓದಿ: Malpe; ಗ್ರಾನೈಟ್ ಬಿದ್ದು ಒಡಿಶಾ ಮೂಲದ ಕಾರ್ಮಿಕರಿಬ್ಬರ ದುರ್ಮರಣ
ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸೆರೆಯಾಗಿದೆ. ಸದ್ಯ ಮೃತ ಮಗುವಿನ ತಂದೆ ದುರ್ಗೇಶ್ ಗುಪ್ತ ಈ ಕುರಿತು ಪೊಲೀಸರಿಗ ದೂರು ನೀಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸದ್ಯ ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.