Hyderabad; ಹಾಸ್ಟೆಲ್ ಮೆಸ್ನಲ್ಲಿನ ಚಟ್ನಿ ಪಾತ್ರೆಯಲ್ಲಿ ಈಜಾಡಿದ ಇಲಿ!
Team Udayavani, Jul 9, 2024, 9:36 PM IST
ಹೈದರಾಬಾದ್: ಹಾಸ್ಟೆಲ್ ಮೆಸ್ನಲ್ಲಿ ತಯಾರಿಸಲಾದ ಚಟ್ನಿಯಲ್ಲಿ ಇಲಿ ಈಜಾಡುತ್ತಿದ್ದ ಘಟನೆ ಹೈದರಾಬಾದ್ನ ಸುಲ್ತಾನ್ಪುರದ ಜವಾಹರ್ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಇಲಿ ಚಟ್ನಿಯೊಳಗೆ ಈಜಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಜತೆಗೆ ನೆಟ್ಟಿಗರು ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆಯೆತ್ತಿದ್ದಾರೆ. ವೈರಲ್ ಆದ ವಿಡಿಯೋವನ್ನು ಹಾಸ್ಟೆಲ್ನ ವಿದ್ಯಾರ್ಥಿಗಳು ಚಿತ್ರೀಕರಿಸಿದ್ದು, ಚಟ್ನಿಯಿದ್ದ ದೊಡ್ಡ ಪಾತ್ರೆಯೊಳಗೆ ಇಲಿ ಈಜಾಡುತ್ತಿದೆ.
ಚಟ್ನಿಯಿದ್ದ ಪಾತ್ರೆಯನ್ನು ಮುಚ್ಚಿರದ ಕಾರಣ ಅದರೊಳಗೆ ಇಲಿ ಬಿದ್ದಿದೆ ಎನ್ನಲಾಗಿದ್ದು, ಈ ಘಟನೆಯಿಂದ ಹಾಸ್ಟೆಲ್ನ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.