ಭಾರತದಲ್ಲಿ ಡ್ರೈವರ್‌ಲೆಸ್ ಬೈಕ್?!
Team Udayavani, Oct 20, 2021, 10:30 PM IST
ನವದೆಹಲಿ: ಟೆಸ್ಲಾ ಸಂಸ್ಥೆ ಡ್ರೈವರ್‌ಲೆಸ್ ಕಾರನ್ನು ತಯಾರಿಸಿದೆ.
ಅದೇ ರೀತಿ ಡ್ರೈವರ್‌ಲೆಸ್ ಬೈಕಿನ ಬಗ್ಗೆ ನೀವು ಯೋಚಿಸುತ್ತಿದ್ದರೆ, ಉದ್ಯಮಿ ಆನಂದ್ ಮಹೀಂದ್ರಾ ಅವರ ಟ್ವಿಟ್ಟರ್ ಖಾತೆಯನ್ನೊಮ್ಮೆ ನೋಡಿ ಬನ್ನಿ. ವ್ಯಕ್ತಿಯೊಬ್ಬ ಬೈಕಿನ ಹಿಂದಿನ ಸೀಟಿನಲ್ಲಿ ಒಂದೇ ಕಡೆ ಎರಡೂ ಕಾಲುಗಳನ್ನು ಹಾಕಿ ಕುಳಿತಿದ್ದಾನೆ. ಆ ಬೈಕ್ ತನ್ನಿಂತಾನಾಗೇ ಚಲಿಸಿಕೊಂಡು ಹೋಗುತ್ತಿದೆ. ಪಕ್ಕದಲ್ಲಿ ಚಲಿಸುತ್ತಿದ್ದ ಇನ್ನೊಂದು ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಈ ದೃಶ್ಯವನ್ನು ವಿಡಿಯೋ ಮಾಡಿದ್ದಾರೆ.
“ಈ ಮ್ಯಾಜಿಕ್ ಹೇಗೆ ಸಾಧ್ಯ? ಗಾಡಿಯನ್ನು ಯಾರು ಚಲಿಸುತ್ತಿದ್ದಾರೆ? ದೇವರಾ?’ ಎಂದು ವಿಡಿಯೋ ಮಾಡುವ ವ್ಯಕ್ತಿ ಪ್ರಶ್ನಿಸಿದ್ದಾನೆ. ಅದಕ್ಕೆ ಆ ಡ್ರೈವರ್‌ಲೆಸ್ ಬೈಕ್‌ನಲ್ಲಿದ್ದ ವ್ಯಕ್ತಿ, ನಗುತ್ತಾ ಹೌದೆನ್ನುವಂತೆ ಸನ್ನೆ ಮಾಡಿದ್ದಾನೆ. ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.