ಮಧ್ಯಪ್ರದೇಶ : ಬುಂದೇಲ್ಖಂಡದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ತೆರೆ
Team Udayavani, May 4, 2019, 5:29 PM IST
ಭೋಪಾಲ್ : ಮಧ್ಯ ಪ್ರದೇಶದ ಬುಂದೇಲ್ಖಂಡ್ ಪ್ರಾಂತ್ಯದ ಏಳು ಲೋಕಸಭಾ ಕ್ಷೇತ್ರಗಳ ತಾರಕ ಚುನಾವಣಾ ಪ್ರಚಾರ ಇಂದು ಶನಿವಾರ ಸಂಜೆ 5 ಗಂಟೆಗೆ ಕೊನೆಗೊಂಡಿತು.
ಪ್ರಕೃತ ಬಿಜೆಪಿ ವಶದಲ್ಲಿರುವ ತಿಕಾಮಗಢ, ದಾಮೋಹ್, ಖಜುರಾಹೋ, ಸಾತ್ನಾ, ರೇವಾ, ಹೊಶಂಗಾಬಾದ್ ಮತ್ತು ಬೇತುಲ್ ಸೀಟುಗಳಿಗೆ ಮೇ 6ರ ಸೋಮವಾರ ಮತದಾನ ನಡೆಯಲಿದೆ.
ಮಧ್ಯಪ್ರದೇಶದಲ್ಲಿ ನಡೆಯಲಿರುವ ಎರಡನೇ ಹಂತದ ಮತದಾನ ಇದಾಗಿದೆ. ಮೊದಲ ಹಂತದ ಮತದಾನ ಕಳೆದ ಎ.29ರಂದು ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.