ಮ.ಪ್ರ.ಸಿಎಂ ಪುತ್ರನ ಮಳಿಗೆಗೆ ಬಿಗಿ ಭದ್ರತೆ; ಬಿಹಾರದಲ್ಲಿ ಬಾಲಕಿ ಸಾವು

Team Udayavani, Sep 10, 2018, 3:23 PM IST

bandh-vehicle-smashed-700.jpg

ಭೋಪಾಲ್‌ : ಭಾರತ್‌ ಬಂದ್‌ ಪ್ರಯುಕ್ತ ಮಧ್ಯಪ್ರದೇಶದಲ್ಲಿ ಇಂದು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು; ಆದರೆ ಮುಖ್ಯಮಂತ್ರಿ  ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಪುತ್ರನ ಹೂವಿನ ಮಳಿಗೆ  ಬಿಗಿ ಭದ್ರತೆಯ ಬಲದಲ್ಲಿ ತೆರೆದುಕೊಂಡಿತ್ತು. 

“ನಾವು ಮುಖ್ಯಮಂತ್ರಿಗಳ ಮಗನ ಹೂವಿನ ಮಳಿಗೆಗೆ ಭದ್ರತೆ ನೀಡಲು ಇಲ್ಲಿ ನಿಂತಿಲ್ಲ; ಕಾನೂನು ಮತ್ತು ಶಿಸ್ತನ್ನು ಒಟ್ಟಾರೆಯಾಗಿ ಕಾಪಿಡುವ ಸಲುವಾಗಿ ಇಲ್ಲಿಯ ಸಮಗ್ರ ಪ್ರದೇಶದಲ್ಲಿ ನಿಂತಿದ್ದೇವೆ’ ಎಂದು ಪೊಲೀಸರು ಹೇಳಿದರು. 

ಬಾಲಕಿ ಸಾವು : ಬಿಹಾರದಲ್ಲಿ ಪ್ರತಿಭಟನಕಾರರಿಂದ ವಾಹನವೊಂದು ತಡೆಯಲ್ಪಟ್ಟ ಕಾರಣ ತ್ವರಿತವಾಗಿ ಆಸ್ಪತ್ರೆಗೆ ದಾಖಲಾಗಬೇಕಿದ್ದ  ವಾಹನದಲ್ಲಿದ್ದ ಎರಡು ವರ್ಷ ಪ್ರಾಯದ ಬಾಲಕಿ ಕೊನೆಯುಸಿರೆಳೆದ ಘಟನೆ ನಡೆಯಿತು. 

ದಿಲ್ಲಿಯ ರಾಮ ಲೀಲಾ ಮೈದಾನದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಆಳುವ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಎಲ್ಲ ವಿರೋಧ ಪಕ್ಷಗಳು ಒಂದಾಗಿ ನಿಂತಿವೆ ಎಂದು ಹೇಳಿಕೊಂಡರು. ಆದರೆ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಗೈರಾಗಿರುವುದು ಎದ್ದು ಕಾಣುತ್ತಿತ್ತು. 

ವಿರೋಧ ಪಕ್ಷಗಳ ಭಾರತ್‌ ಬಂದ್‌ ಬಗ್ಗೆ ಬಿಜೆಪಿ ನಾಯಕ ಸಚಿವ ರವಿ ಶಂಕರ್‌ ಪ್ರಸಾದ್‌ “ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ ನಿಜ. ಆದರೆ ಇವತ್ತು ಏನಾಗುತ್ತಿದೆ. ಪೆಟ್ರೋಲ್‌ ಪಂಪ್‌ಗ್ಳನ್ನು ಬಸ್ಸುಗಳನ್ನು ಸುಟ್ಟು ಹಾಕಲಾಗುತ್ತಿದೆ; ಜನರ ಜೀವಕ್ಕೆ ಅಪಾಯ ಉಂಟುಮಾಡಲಾಗುತ್ತಿದೆ; ಭಾರತ್‌ ಬಂದ್‌ ವಿಫ‌ಲವಾಗಿದೆ’ ಎಂದು ಹೇಳಿದರು. 

ವಿವಾದಾತ್ಮಕ ಕಾಂಗ್ರೆಸ್‌ ನಾಯಕ ಸಜ್ಜನ್‌ ಕುಮಾರ್‌ ಭಾರತ್‌ ಬಂದ್‌ ನಲ್ಲಿ ಭಾಗವಹಿಸಿದ್ದಾರೆ. 

ಟಾಪ್ ನ್ಯೂಸ್

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

BGT 2024-25: Australia’s leading pacer ruled out of Adelaide Test

BGT 2024-25: ಅಡಿಲೇಡ್‌ ಟೆಸ್ಟ್‌ ನಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.