ವೇದಿಕೆ ಮೆಟ್ಟಲಿಳಿಯುವಾಗ ಜಾರಿ ಬಿದ್ದ ಮಧ್ಯಪ್ರದೇಶ ಸಿಎಂ ಚೌಹಾಣ್
Team Udayavani, Jul 27, 2018, 4:33 PM IST
ಭೋಪಾಲ್ : ಮಧ್ಯ ಪ್ರದೇಶ ಬಿಜೆಪಿಯ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಛತ್ತರ್ಪುರ ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಿ ವೇದಿಕೆಯಿಂದ ಕೆಳಗಿಳಿಯುವಾಗ ಮೆಟ್ಟಲಿನಿಂದ ಆಯತಪ್ಪಿ ಕೆಳಬಿದ್ದ ಘಟನೆ ನಡೆದಿದೆ.
ಮೆಟ್ಟಲಿನಿಂದ ಕೆಳ ಬಿದ್ದ ಹೊರತಾಗಿಯೂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಸಂಘಟಕರು ತಿಳಿಸಿದ್ದಾರೆ.
ರಾಜ್ಯದ ಬುಂದೇಲ್ಖಂಡ್ ಪ್ರದೇಶದಲ್ಲಿ ಜನ ಆಶೀರ್ವಾದ ಯಾತ್ರೆಯ ಎರಡನೇ ದಿನ ಸಿಎಂ ಚೌಹಾಣ್ ಅವರು ಪನ್ನಾದಿಂದ ಛತ್ತರ್ಪುರಕ್ಕೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.