2 ಬಾಟಲಿ ಕುಡಿದರೂ… ಎಣ್ಣೆಯಲ್ಲಿ ಕಿಕ್ ಇಲ್ಲ ಎಂದು ಗೃಹ ಸಚಿವರಿಗೆ ದೂರು ನೀಡಿದ ಆಸಾಮಿ !
Team Udayavani, May 8, 2022, 9:07 PM IST
ಭೋಪಾಲ್: “ನಾ ಕುಡಿದ ಎಣ್ಣೆಯಿಂದ ಕಿಕ್ ಏರಲಿಲ್ಲ’ ಎಂದು ಕುಡುಕನೊಬ್ಬ ಗೃಹ ಸಚಿವರಿಗೇ ದೂರು ಬರೆದಿದ್ದಾನೆ!
ಹೌದು ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಬಹದ್ದೂರ್‌ಗಂಜ್‌ನ ನಿವಾಸಿ ಲೋಕೇಂದ್ರ ಸಥಿಯಾ ಏ.12ರಂದು ನಾಲ್ಕು ಕ್ವಾರ್ಟರ್ ಬಾಟಲಿಗಳನ್ನು ಖರೀದಿಸಿದ್ದಾನೆ. ಅದರಲ್ಲಿ 2 ಬಾಟಲಿ ಕುಡಿದರೂ ಅವನಿಗೆ ಚೂರೂ ಮತ್ತೇರಿಲ್ಲವಂತೆ. ಇದರಿಂದ ಕ್ರುದ್ಧನಾದ ಆತ ಗೃಹ ಸಚಿವ ನರೋತ್ತಮ ಮಿಶ್ರಾ ಅವರಿಗೆ ಪತ್ರ ಬರೆದಿದ್ದು, ಮದ್ಯವನ್ನು ಕಲಬೆರಕೆ ಮಾಡಲಾಗಿದೆ ಎಂದು ದೂರಿದ್ದಾನೆ.
ಹಾಗೆಯೇ ಅಬಕಾರಿ ಸಚಿವಾಲಯಕ್ಕೂ ಪತ್ರ ಬರೆದಿದ್ದು, ಪರಿಶೀಲನೆಗೆಂದು ತನ್ನ ಬಳಿಯಿದ್ದ 2 ಕ್ವಾರ್ಟರ್ ಬಾಟಲಿಗಳನ್ನೂ ಕಳುಹಿಸಿಕೊಟ್ಟಿದ್ದಾನೆ.
ಇದನ್ನೂ ಓದಿ : ಶಾಲೆಯ ಶುಲ್ಕ ಕಟ್ಟಿಲ್ಲವೆಂದು 35 ವಿದ್ಯಾರ್ಥಿಗಳನ್ನೇ ಒತ್ತೆ ಇರಿಸಿದ ಶಾಲಾ ಆಡಳಿತ ಮಂಡಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.