YSR ಕಾಂಗ್ರೆಸ್ ತೊರೆದ ಸಂಸದ ರಾಯುಲು; ಪಕ್ಷಕ್ಕೆ ಮತ್ತೆ ಪೆಟ್ಟು
Team Udayavani, Jan 24, 2024, 12:20 AM IST
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್‌ಗೆ ಸಂಸದ ಲಾವು ಶ್ರೀಕೃಷ್ಣ ದೇವರಾಯಲು ವಿದಾಯ ಹೇಳಿದ್ದಾರೆ. ಜತೆಗೆ ನರಸರಾವ್‌ಪೇಟ್ ಕ್ಷೇತ್ರದ ಸಂಸತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಅವರನ್ನು ಈ ಬಾರಿ ಗುಂಟೂರಿನಿಂದ ಸ್ಪರ್ಧಿಸುವಂತೆ ಸೂಚಿಸಿದ್ದೇ ಪಕ್ಷ ತೊರೆಯಲು ಕಾರಣ ಎನ್ನಲಾಗುತ್ತಿದೆ.
ಲೋಕಸಭೆ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಇದಕ್ಕೂ ಮುನ್ನ ಮಾಜಿ ಸಂಸದ ಬಾಲಶೌರಿ ವಲ್ಲಭನೇನಿ ಹಾಗೂ ಸಂಸದ ಸಂಜೀವ್ ಕುಮಾರ್ ಅವರು ಪಕ್ಷ ತೊರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.