MSP; ಕರ್ನಾಟಕದಲ್ಲಿ ಕಾಂಗ್ರೆಸ್ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್ ಶಾ
Team Udayavani, Sep 27, 2024, 11:51 PM IST
ರೇವಾರಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಒಂದು ಆಗ್ರಹಿಸುವ ಕಾಂಗ್ರೆಸ್ ಕರ್ನಾಟಕದಲ್ಲಿ ಎಷ್ಟು ಬೆಳೆಗಳಿಗೆ ಬೆಂಬಲ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. “ಕಾಂಗ್ರೆಸ್ ಆಡಳಿತ ಇರುವ ತೆಲಂಗಾಣ ಮತ್ತು ಕರ್ನಾಟಕದಲ್ಲಿ ಎಷ್ಟು ಬೆಳೆಗಳನ್ನು ಎಂಎಸ್ಪಿ ಅಡಿ ತರಲಾಗಿದೆ’ ಎಂದು ಪ್ರಶ್ನಿಸಿದ್ದಾರೆ. ಜತೆಗೆ ರಾಹುಲ್ ಗಾಂಧಿಗೆ ಎಂಎಸ್ಪಿ ಎಂಬುದರ ಪೂರ್ಣ ರೂಪ ಎಂದು ಗೊತ್ತಿ ದೆಯೇ ಎಂದು ಲೇವಡಿ ಮಾಡಿದ್ದಾರೆ. ಎಂಎಸ್ಪಿ ಬಗ್ಗೆ ಮಾತನಾಡಿದರೆ ರೈತಗಳ ಮತಗಳು ಪ್ರಾಪ್ತಿಯಾಗುತ್ತವೆ ಎಂದು ಹೇಳಿರಬೇಕು. ಹೀಗಾಗಿ, ಅವರು ಪದೇ ಪದೇ ಈ ವಿಚಾರ ಪ್ರಸ್ತಾಪಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.