ನಖ್ವೀ ಏಕೈಕ ಮುಸ್ಲಿಂ ಸದಸ್ಯ
Team Udayavani, May 31, 2019, 6:00 AM IST
ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಮುಕ್ತಾರ್ ಅಬ್ಟಾಸ್ ನಖ್ವೀ ಏಕೈಕ ಮುಸ್ಲಿಂ ಸಮುದಾಯಕ್ಕೆ ಸೇರಿದ ಸದಸ್ಯರಾಗಿದ್ದಾರೆ. ಹಿಂದಿನ ಸರ್ಕಾರದಲ್ಲಿ ಅವರು ಅಲ್ಪಸಂಖ್ಯಾತರ ಅಭಿವೃದ್ಧಿ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಹಜ್ ಯಾತ್ರೆಗೆ ಸಂಬಂಧಿಸಿದಂತೆ ಹಲವು ಸುಧಾರಣೆಗಳನ್ನು ತಂದಿರುವ ನಖ್ವೀ, ಹಂತ ಹಂತವಾಗಿ ಯಾತ್ರೆಗೆ ನೀಡಲಾಗುತ್ತಿರುವ ಸಬ್ಸಿಡಿ ಹಿಂಪಡೆಯುವ ನಿರ್ಧಾರ ಜಾರಿಯಾಗಲು ಕಾರಣ ಕರ್ತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.