ಅಟಾರ್ನಿ ಜನರಲ್ ಹುದ್ದೆ ತಿರಸ್ಕರಿಸಿದ ಮುಕುಲ್ ರೋಹಟಗಿ
Team Udayavani, Sep 25, 2022, 10:19 PM IST
ನವದೆಹಲಿ: ಮತ್ತೊಮ್ಮೆ ದೇಶದ ಅಟಾರ್ನಿ ಜನರಲ್ ಆಗುವಂತೆ ಕೇಂದ್ರ ಸರ್ಕಾರ ಕೊಟ್ಟಿದ್ದ ಆಫರ್ ಅನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ತಿರಸ್ಕರಿಸಿದ್ದಾರೆ.
ಇದಕ್ಕೆ ಅವರು ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಆದರೆ, ನಾನು ಬಹಳ ಯೋಚಿಸಿಯೇ, ಪ್ರಸ್ತಾಪ ತಿರಸ್ಕರಿಸಿದ್ದೇನೆ ಎಂದು ಹೇಳಿದ್ದಾರೆ.
ಅ.1ರಿಂದಲೇ ನೂತನ ಎಜಿಯಾಗಿ ರೋಹಟಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.
2014ರಿಂದ 2017ರವರೆಗೆ ಅವರು ಅಟಾರ್ನಿ ಜನರಲ್ ಆಗಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.