ಮುಲಾಯಂ ಸಿಂಗ್ ಯಾದವ್ ಸ್ಥಿತಿ ಗಂಭೀರ; ಮುಂದುವರಿದ ಚಿಕಿತ್ಸೆ
Team Udayavani, Oct 9, 2022, 4:52 PM IST
ಗುರುಗ್ರಾಮ್: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಐಸಿಯು ನಲ್ಲಿ ಜೀವರಕ್ಷಕ ಔಷಧಿಗಳ ಮೇಲೆ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆ ಭಾನುವಾರ ತಿಳಿಸಿದೆ.
“ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಇಂದು ಸಾಕಷ್ಟು ಗಂಭೀರವಾಗಿದೆ ಮತ್ತು ಅವರು ಜೀವ ಉಳಿಸುವ ಔಷಧಿಗಳ ಮೇಲೆ ಇದ್ದಾರೆ. ಅವರನ್ನು ಸಮಗ್ರ ತಜ್ಞರ ತಂಡವು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯು ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿದೆ.
ಇದನ್ನೂ ಓದಿ : ಗುಜರಾತ್ ಕಾಂಗ್ರೆಸ್ ಶಾಸಕನ ಮೇಲೆ ಬಿಜೆಪಿ ಕಾರ್ಯಕರ್ತರ ಗುಂಪಿನಿಂದ ಹಲ್ಲೆ
82 ವರ್ಷದ ಯಾದವ್ ಅವರು ಆಗಸ್ಟ್ 22 ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಅಕ್ಟೋಬರ್ 2 ರಂದು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು.
मेदांता अस्पताल ने जारी किया आदरणीय नेताजी का हेल्थ बुलेटिन:
Shri Mulayam Singh Yadav ji is quite critical today and on life saving drugs, he is being treated in the ICU of Medanta Hospital, Gurgaon by a comprehensive team of specialists.
— Samajwadi Party (@samajwadiparty) October 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.