SP-BSP ಮೈತ್ರಿ: ಮುಲಾಯಂ ಅಸಮಾಧಾನ, ಅಖೀಲೇಶ್‌ಗೆ ತರಾಟೆ
Team Udayavani, Feb 21, 2019, 11:12 AM IST
ಲಕ್ನೋ : ಬಿಎಸ್‌ಪಿ ಜತೆಗೆ ಎಸ್‌ಪಿ ಮೈತ್ರಿ ಮಾಡಿಕೊಂಡಿರುವುದನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು, ಇದಕ್ಕಾಗಿ ತನ್ನ ಪುತ್ರ ಅಖೀಲೇಶ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾಯಾವತಿ ಪಕ್ಷಕ್ಕೆ ರಾಜ್ಯದಲ್ಲಿನ ಅರ್ಧಾಂಶ ಲೋಕಸಭಾ ಸೀಟುಗಳನ್ನು ಬಿಟ್ಟುಕೊಟ್ಟದ್ದು ಯಾಕೆ ಎಂದು ಖಾರವಾಗಿ ಅಖೀಲೇಶ್‌ಗೆ ಪ್ರಶ್ನಿಸಿರುವ ಮುಲಾಯಂ, ಬಿಎಸ್‌ಪಿ ಜತೆಗಿನ ಎಸ್‌ಪಿ ಮೈತ್ರಿಯಿಂದ ತನಗಾಗಿರುವ ನೋವು, ದುಃಖ, ಅಸಮಾಧಾನವನ್ನು ಹೊರಹಾಕಿದ್ದಾರೆ.
ಈಚೆಗೆ ಸಂಸತ್ ಅಧಿವೇಶನದ ಕೊನೇ ದಿನ ಮುಲಾಯಂ ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಸಾರಿ, ನೀವೇ ಮುಂದಿನ ಪ್ರಧಾನಿಯಾಗಬೇಕು ಎಂದು ಹಾರೈಸಿದ ಕೆಲವೇ ದಿನಗಳ ತರುವಾಯ ಮುಲಾಯಂ ಎಸ್‌ಪಿ – ಬಿಎಸ್‌ಪಿ ಮೈತ್ರಿಯನ್ನು ಖಂಡಿಸಿ ಮಾತನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.