Mumbai Airport: 2.28 ಕೋಟಿ ರೂ. ಮೌಲ್ಯದ ಅಕ್ರಮ ಚಿನ್ನದ ಧೂಳು ವಶ
Team Udayavani, May 19, 2023, 10:24 AM IST
ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರತೀಯ ಪ್ರಜೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.28 ಕೋಟಿ ರೂಪಾಯಿ ಮೌಲ್ಯದ 4.2 ಕೆಜಿ ಚಿನ್ನದ ಧೂಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಸ್ಕತ್ನಿಂದ ಆಗಮಿಸಿದ ಭಾರತೀಯ ಪ್ರಜೆಗಳನ್ನು ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಿದಾಗ ಚಿನ್ನದ ಧೂಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅವರನ್ನುಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕರು ಧರಿಸಿರುವ ಜೀನ್ಸ್, ಒಳ ಉಡುಪುಗಳು ಮತ್ತು ಮೊಣಕಾಲಿನ ಕ್ಯಾಪ್ಗಳ ಒಳಗೆ ಹೊಲಿದ ಪ್ಯಾಕೆಟ್ಗಳಲ್ಲಿ ತುಂಬಿಸಿ ಸಾಗಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಚಿನ್ನವನ್ನು ವಶಪಡಿಸಿಕೊಂಡಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಈ ಹಿಂದೆ, ಮುಂಬೈ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ವಿದೇಶಿ ಮೂಲದ ಸಿಗರೇಟ್ಗಳನ್ನು ಕಳ್ಳಸಾಗಣೆ ಮಾಡಿದ 55 ಪ್ರಕರಣಗಳನ್ನು ದಾಖಲಿಸಿದೆ ಮತ್ತು 41 ಲಕ್ಷ ರೂಪಾಯಿ ಮೌಲ್ಯದ ಸುಮಾರು 9,36,700 ಸಿಗರೇಟ್ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.