![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 30, 2019, 11:58 AM IST
ಮುಂಬೈ: ಉದಯೋನ್ಮುಖ ನಟಿಯೋರ್ವರು ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ಮುಂಬೈನ ಲೋಖಂಡವಾಲದಲ್ಲಿ ನಡೆದಿದೆ.
ಮೃತ ನಟಿಯನ್ನು ಪರ್ಲ್ ಪಂಜಾಬಿ ಎಂದು ಗುರುತಿಸಲಾಗಿದೆ. ಲೋಖಂಡವಾಲದ ಕೆನ್ವೋಡ್ ಅಪಾರ್ಟ್ ಮೆಂಟ್ ನ ಟೆರೇಸ್ ನಿಂದ ಜಿಗಿದು ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ.
ಖಿನ್ನತೆಯಿಂದ ಬಳಲುತ್ತಿದ್ದ ನಟಿ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.