ಮುಂಬಯಿ :ಘಾಟ್‌ಕೋಪರ್ ಕಟ್ಟಡ ಕುಸಿತ ;ಸಾವಿನ ಸಂಖ್ಯೆ 17ಕ್ಕೆ
Team Udayavani, Jul 26, 2017, 11:37 AM IST
ಮುಂಬಯಿ: ಉಪನಗರ ಘಾಟ್ಕೊಪರ್‌ನಲ್ಲಿ ಮಂಗಳವಾರ 4 ಅಂತಸ್ತಿನ ವಸತಿ ಕಟ್ಟಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 17ಕ್ಕೇರಿದೆ.
ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಸಿ 28 ಮಂದಿಯನ್ನುಅವಶೇಷಗಳ ಅಡಿಯಿಂದ ಹೊರತೆಗೆದಿದ್ದರು,ಆ ಪೈಕಿ 17 ಮಂದಿ ಸಾವನ್ನಪ್ಪಿದ್ದು 11 ಮಂದಿ ಗಂಭೀರಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಅಗ್ನಿಶಾಮಕ ದಶದ ಸಿಬಂದಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಸಂಬಂಧಿಸಿ ಕಟ್ಟಡದ ಮಾಲಿಕ ಶಿವಸೇನಾ ನಾಯಕಶಿತಾಪ್ ಎನ್ನುವವರನ್ನು ಬಂಧಿಸಿ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಸುಮಾರು 35 ವರ್ಷ ಹಳೆಯ ಸಾಯಿದರ್ಶನ್ ಅಪಾರ್ಟ್‌ಮೆಂಟ್ ಎಂಬ ಹೆಸರಿನ ಈ ಕಟ್ಟಡವು ಅತ್ಯಂತ ಶಿಥಿಲಾವಸ್ಥೆಯಲ್ಲಿತ್ತು. ಕಟ್ಟಡದ ತಳಮಹಡಿಯಲ್ಲಿ ಕೆಲವು ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಅದು ಅವಘಡಕ್ಕೆ ಕಾರಣವಾಗಿರಬಹುದೆಂದು ಕಟ್ಟಡದ ನಿವಾಸಿಯೊಬ್ಬರು ಪ್ರತಿಪಾದಿಸಿದ್ದಾರೆ.
ಸ್ಥಳಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ ನೀಡಿ ಸಂತ್ರಸ್ತ್ರರಿಗೆ ನೆರವಾಗಲು ಬಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಟ್ಟಡ ಕುಸಿತಕ್ಕೆ ಕಾರಣ ಏನು ಎನ್ನುವ ಕುರಿತು 15 ದಿನಗಳ ಒಳಗೆ ವರದಿ ಸಿದ್ದಪಡಿಸಿಲು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.