Mumbai;ಕಾಂಗ್ರೆಸ್ಗೆ ಈ ಬಾರಿ ಸಿಕ್ಕಿದ್ದು ಕೇವಲ 11 ಕ್ಷೇತ್ರಗಳು ಮಾತ್ರ!
Team Udayavani, Nov 4, 2024, 6:45 AM IST
ಮುಂಬಯಿ: ಮಹಾರಾಷ್ಟ್ರ ಚುನಾವಣೆ ಸೀಟು ಹಂಚಿಕೆಯಲ್ಲಿ, ವಿಶೇಷವಾಗಿ ಮುಂಬಯಿಯಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಉಂಟಾಗಿರುವುದು ಬೆಳಕಿಗೆ ಬಂದಿದೆ. ಮುಂಬಯಿಯಲ್ಲಿ 2019ರಲ್ಲಿ 30 ಕ್ಷೇತ್ರ ಗಳಲ್ಲಿ ಸ್ಪರ್ಧಿಸಿದ್ದ ಪಕ್ಷ ಪ್ರಸಕ್ತ ಕೇವಲ 11 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ಈ ಪೈಕಿ ಮುಂಬಯಿ ಕಾಂಗ್ರೆಸ್ ಅಧ್ಯಕ್ಷೆ ವರ್ಷಾ ಗಾಯಕ್ವಾಡ್, ಶಾಸಕ ಅಸ್ಲಾಂ ಶೇಖ್ ಕ್ಷೇತ್ರವೂ ಸೇರಿದೆ. ಒಟ್ಟು 15 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ ಅನಿವಾರ್ಯವಾಗಿ 11ಕ್ಕೆ ಒಪ್ಪಿಕೊಳ್ಳಬೇಕಾಯಿತು ಎಂದು ಗಾಯಕ್ವಾಡ್ ಹೇಳಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಸಿದ್ದಾರೆ. ಮುಲುಂದ್ನಲ್ಲಿ ಕಾಂಗ್ರೆಸ್ನ ರಾಕೇಶ್ ಶೆಟ್ಟಿ, ಶರದ್ ಬಣದ ಸಂಗೀತಾ ವಾಜ್ ನಾಮಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.