Mumbai: ಆರ್‌ಬಿಐ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ
Team Udayavani, Dec 14, 2024, 12:24 AM IST
ಮುಂಬಯಿ: ದಕ್ಷಿಣ ಮುಂಬಯಿಯ ಆರ್‌ಬಿಐ ಕಟ್ಟಡಕ್ಕೆ ಬಾಂಬ್ ಬೆದರಿಕೆ ಎದುರಾಗಿದೆ. ಗವರ್ನರ್ ಅಧಿಕೃತ ಇಮೇಲ್ ಖಾತೆಗೆ ಗುರುವಾರ ರಷ್ಯನ್ ಭಾಷೆಯಲ್ಲಿ ಸಂದೇಶ ಕಳುಹಿಸಲಾಗಿದೆ. “ಕಟ್ಟಡದಲ್ಲಿ ಸುಧಾರಿತ ಸ್ಫೋಟಕ ಇರಿಸಲಾಗಿದ್ದು, 5 ದಿನಗಳಲ್ಲಿ ಅದನ್ನು ಸ್ಫೋಟಿಸುತ್ತೇವೆ’ ಎಂದು ಬೆದರಿಕೆ ಒಡ್ಡಲಾಗಿದೆ. ಉಕ್ರೇನ್‌ನ ಸಂಘಟನೆ ಬ್ರದರ್‌ಹುಡ್ ಮೂವ್‌ಮೆಂಟ್ ಫಾರ್ ಉಕ್ರೇನ್‌ಗೆ ಬೆಂಬಲ ನೀಡುವಂತೆ ಆರ್‌ಬಿಐ ಗವರ್ನರ್ಗೆ ಆಗ್ರಹಿಸಲಾಗಿದೆ. ಇದು 1 ತಿಂಗಳ ಅವಧಿಯಲ್ಲಿ ಆರ್‌ಬಿಐಗೆ ಬಂದ 2ನೇ ಬೆದರಿಕೆ ಸಂದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.